ನವದೆಹಲಿ:ರಾಜ್ಯಸಭೆಗೆ ದ್ವೈ ವಾರ್ಷಿಕ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ನಾಲ್ಕು ರಾಜ್ಯಗಳ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ರಾಜಸ್ಥಾನದಿಂದ ಸೋನಿಯಾ ಗಾಂಧಿಯನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ:ಮದ್ಯಪಾನ ಮಾಡಿದ ವಿದ್ಯಾರ್ಥಿನಿ ಸಾವು: ಆ ರಾತ್ರಿ ನಡೆದಿದ್ದಾದರೂ ಏನು?
The Congress President Shri@Khargehas approved the candidature of the following persons as Congress candidates to contest the biennial elections to the Council of States from the states mentioned against their names.pic.twitter.com/fduRiKMsxW
— Congress (@INCIndia)February 14, 2024

ಹಿಮಾಚಲ ಪ್ರದೇಶದಿಂದ ಅಭಿಷೇಕ್ ಮನುಸಿಂಘ್ವಿಗೆ, ಬಿಹಾರದಿಂದ ಡಾ. ಅಖಿಲೇಶ್​ ಪ್ರಸಾದ್ ಸಿಂಗ್ ಟಿಕೆಟ್ ನೀಡಲಾಗಿದೆ. ಮಹಾರಾಷ್ಟ್ರದಿಂದ ಚಂದ್ರಕಾಂತ್​ಗೆ ಹಂಡೋರೆಗೆ ಸ್ಪರ್ಧಿಸಿಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಟ್ಟಿಯನ್ನು ಪ್ರಕಟ ಮಾಡಿದ್ದಾರೆ.
ಮುಂಬರುವ ರಾಜ್ಯಸಭೆ ಚುನಾವಣೆಗೆ ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿನ ತನ್ನ 14 ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿತ್ತು. ಕರ್ನಾಟಕದಿಂದ ನಾರಾಯಣಸಾ ಭಾಂಡಗೆ ಅವರನ್ನು ಬಿಜೆಪಿ ರಾಜ್ಯಸಭೆಗೆ ಕಣಕ್ಕಿಳಿಸಿದೆ. 15 ರಾಜ್ಯಗಳ 56 ಸ್ಥಾನಗಳಿಗೆ ಫೆ 27ರಂದು ಚುನಾವಣೆ ನಡೆಯಲಿದೆ.
ಮನೆ ಮೇಲ್ಛಾವಣಿ ಉಚಿತ ವಿದ್ಯುತ್​ ಪ್ರಯೋಜನಾ ಪಡೆಯಲು pmsuryaghar.gov.in ಅರ್ಜಿ ಸಲ್ಲಿಸಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × one =
Remember me
