ಮಿಜೋರಾಂ:ವರ್ಷಾಂತ್ಯದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಮಿಜೋರಾಂನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದ್ರಿದ್ದು, ಈ ವಿಚಾರದಲ್ಲಿ ಕಾಂಗ್ರೆಸ್​ ತುಸು ಮುಂದಿದೆ ಎಂದು ಹೇಳಬಹುದು. ಮಿಜೋರಾಂ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್​ ಇಂದು (ಅಕ್ಟೋಬರ್ 16) ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
40 ಸದಸ್ಯಬಲದ ಮಿಜೋರಾಂ ವಿಧಾನಸಭೆಗೆ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್​ ಬಿಡುಗಡೆ ಮಾಡಿದೆ. 39 ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್​ ಹಾಲಿ ಐವರು ಶಾಸಕರ ಪೈಕಿ ನಾಲ್ವರಿಗೆ ಟಿಕೆಟ್​ ನೀಡಿದ್ದು, ಓರ್ವ ಅಭ್ಯರ್ಥಿಯನ್ನು ಬದಲಿಸಿದೆ. ಮಿಜೋರಾಂ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ರಂದು ಫಲಿತಾಂಶ ಪ್ರಕಟವಾಗಲಿದೆ.
2024ರ ಲೋಕಸಭೆ ಚುನಾವಣೆಗೆ ಸೆಮಿಫೈನಲ್​ ಎಂದು ಪರಿಗಣಿಸಲಾಗಿರುವ ಪಂಚರಾಜ್ಯ ಎಲೆಕ್ಷನ್​ ಬಿಜೆಪಿ ಹಾಗೂ ಕಾಂಗ್ರೆಸ್​ ಪಾಲಿಗೆ ದೊಡ್ಡ ಅಗ್ನಿಪರೀಕ್ಷೆ ಎಂದು ಹೇಳಬಹುದು. ಪಂಚರಾಜ್ಯ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮತದಾನದ ದಿನಾಂಕಗಳು ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ.
Congress releases a list of 39 candidates for Mizoram Assembly electionspic.twitter.com/mZSvdu8y83
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 4 =
Remember me
