ನವದೆಹಲಿ:ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದಿಂದ ಅಚ್ಚರಿಯ ಆಯ್ಕೆಯನ್ನು ಮಾಡಿದೆ.
ಕರ್ನಾಟಕದಿಂದ ದೆಹಲಿ ಮೂಲದ ಅಜಯ್​ ಮಾಕೆನ್​, ಹಾಲಿ ಸದಸ್ಯರಾದ ಡಾ. ಸೈಯದ್​ ನಾಸೀರ್​ ಹುಸೇನ್​ ಹಾಗೂ ಜಿ.ಸಿ. ಚಂದ್ರಶೇಖರ್​ ಅವರನ್ನು ಆಯ್ಕೆ ಮಾಡಲಾಗಿದೆ. ಮಧ್ಯಪ್ರದೇಶದಿಂದ ಅಶೋಕ್ ಸಿಂಗ್ ಮತ್ತು ತೆಲಂಗಾಣದಿಂದ ರೇಣುಕಾ ಚೌಧರಿ ಮತ್ತು ಎಂ.ಅನಿಲ್ ಕುಮಾರ್ ಯಾದವ್​ಗೆ ಟಿಕೆಟ್​ ನೀಡಲಾಗಿದೆ.
ಫೆಬ್ರವರಿ 27ರಂದು ನಡೆಯುವ ಚುನಾವಣೆಯಲ್ಲಿ ರಾಜ್ಯದಿಂದ ನಾಲ್ಕು ಸ್ಥಾನಗಳು ಖಾಲಿಯಾಗಲಿದ್ದು, ಕಾಂಗ್ರೆಸ್​ನಿಂದ ಮೂರು ಹಾಗೂ ಬಿಜೆಪಿಯಿಂದ ಓರ್ವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿಯಿಂದ ಬಾಗಲಕೋಟೆ ಮೂಲದ ಮಾಜಿ ವಿಧಾನಪರಿಷತ್​ ಸದಸ್ಯ ನಾರಾಯಣ ಭಾಂಡಗೆ ಅವರಿಗೆ ಟಿಕೆಟ್​ ನೀಡಲಾಗಿದೆ.
Congress President Shri@khargehas approved the candidature of the following persons as Congress candidates to contest the ensuing biennial elections to the Rajya Sabha from the states mentioned against their names.pic.twitter.com/xCbhNO9J4J
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 1 =
Remember me
