ನವದೆಹಲಿ:ಕರ್ನಾಟಕ ರಾಜ್ಯ ವಿಧಾನಪರಿಷತ್​ ಉಪಚುನಾವಣೆಗೆ ಸಂಬಂಧಿಸಿದಂತೆ ತೆರವಾಗಿದ್ದ ಸ್ಥಾನಗಳಿಗೆ ಕಾಂಗ್ರೆಸ್​ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಿದೆ.
ಸೋಮವಾರ ಸಂಜೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಕಾಂಗ್ರೆಸ್​ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಸಚಿವ ಎನ್​.ಎಸ್​.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ಅವರಿಗೆ ಟಿಕೆಟ್​ ಘೋಷಿಸಿದೆ.
ಅಥಣಿ ಶಾಸಕ ಲಕ್ಷ್ಮಣ್​ ಸವದಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್​ ಶೆಟ್ಟರ್​, ಮಾಜಿ ಸಚಿವ ಆರ್​.ಶಂಕರ್​ರಿಂದ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ತಿಪ್ಪಣ್ಣಪ್ಪ ಕಮಕನೂರು, ಬಾಬುರಾವ್​ ಚಿಂಚನಸೂರು ಅವರಿಂದ ತೆರವಾದ ಸ್ಥಾನಕ್ಕೆ ಸಚಿವ ಎನ್​.ಎಸ್​.ಬೋಸರಾಜು ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
