ಲಕ್ನೋ:ಕಾಂಗ್ರೆಸ್ ಪಕ್ಷವೂ ತಪ್ಪುಗಳನ್ನು ಮಾಡಿದೆ ಮತ್ತು ಭವಿಷ್ಯದಲ್ಲಿ ತನ್ನ ರಾಜಕಾರಣವನ್ನು ಬದಲಿಸಿಕೊಳ್ಳಬೇಕಾದ ಅನಿವಾರ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದರು.
ಇದನ್ನೂ ಓದಿ:ಕೊಡಗಿನಲ್ಲಿ SSLC ವಿದ್ಯಾರ್ಥಿನಿ ಮೀನಾ ರುಂಡ-ಮುಂಡ ಬೇರ್ಪಡಿಸಿದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ!
ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅವರು, ನರೇಂದ್ರ ಮೋದಿ ಒಬ್ಬ ರಾಜನೇ ಹೊರತು ಪ್ರಧಾನಿಯಲ್ಲ ಎಂದು ಆರೋಪಿಸಿದರು, ಇಬ್ಬರು-ಮೂವರು ಉದ್ಯಮಿಗಳ ಮುಂದಾಳು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್​ ತನ್ನ ರಾಜಕಾರಣವನ್ನು ಬದಲಿಸಿಕೊಳ್ಳಬೇಕಿದೆ. ಅದು ಆಗಲೇಬೇಕು. ಕಾಂಗ್ರೆಸ್​ ಕೂಡ ತಪ್ಪು ಮಾಡಿದೆ ಎಂದು ನಾನು ಪಕ್ಷ ಸೇರಿದಾಗಿನಿಂದಲೂ ಹೇಳುತ್ತಿದ್ದೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಚರ್ಚೆಗೆ ನಾನು ಸಿದ್ಧವಾಗಿದ್ದೇನೆ ಎಂದು ರಾಹುಲ್ ಆದರೆ ಅದಕ್ಕೆ ಪ್ರಧಾನಿ ಮೋದಿ ಸಿದ್ಧರಿಲ್ಲ ಎಂದು ಹೇಳಿದರು.“ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವೂ ತನ್ನ ರಾಜಕೀಯವನ್ನು ಬದಲಾಯಿಸಬೇಕಾಗಿದೆ. ಇದನ್ನು ಮಾಡಬೇಕಾಗಿದೆ. ಕಾಂಗ್ರೆಸ್ ಪಕ್ಷವೂ ತಪ್ಪುಗಳನ್ನು ಮಾಡಿದೆ ಎಂದು ನಾನು ಹೇಳಲು ಬಯಸುತ್ತೇನೆ ಮತ್ತು ನಾನು ಕಾಂಗ್ರೆಸ್ ಪಕ್ಷದವನಾಗಿದ್ದಾಗ ಇದನ್ನು ಹೇಳುತ್ತಿದ್ದೇನೆ” ಎಂದು ಹೇಳಿದರು.
ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸರ ವಶಕ್ಕೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 3 =
Remember me
