ವಾರಣಾಸಿ:ಇಂದು ಮೂರನೇ ಬಾರಿಗೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನವನ್ನೂ ಸಹ ಗೆಲ್ಲುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.
ಇದನ್ನೂ ಓದಿ:ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ
ಉತ್ತರ ಪ್ರದೇಶದಲ್ಲಿ ಬಿಜೆಪಿಯ ಗುರಿ ಕುರಿತು ಮಾತನಾಡಿದ ಪ್ರಧಾನಿ, “ಮುಂಬರುವ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ನಾವು ಮುನ್ನಡೆಯುತ್ತಿದ್ದೇವೆ. ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ” ಎಂದು ಹೇಳಿದರು.
ಬೃಹತ್​ ಮೆರವಣಿಗೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ತಮ್ಮ ನಾಮಪತ್ರ ಸಲ್ಲಿಕೆಗೂ ಮುನ್ನ ಪವಿತ್ರ ಗಂಗಾ ನದಿಯಲ್ಲಿ ಸ್ನಾನ ಮಾಡಿ, ನಂತರವೇ ನಾಮೀನೇಷನ್​ನತ್ತ ಹೆಜ್ಜೆ ಹಾಕಿದರು. ಮೋದಿ ಅವರ ನಾಮಪತ್ರ ಸಲ್ಲಿಕೆಗೆ 12 ರಾಜ್ಯಗಳ ಸಿಎಂ ಪಾಲ್ಗೊಂಡಿದ್ದು ಮತ್ತಷ್ಟು ವಿಶೇಷ,(ಏಜೆನ್ಸೀಸ್).
ಪಕ್ಕಾ ಆರ್​ಸಿಬಿ ಪ್ಲೇಆಫ್​ಗೆ ಹೋಗೋದಿಲ್ಲ! ಹೇಗೆ ಅಂತೀರಾ? ಇಲ್ಲಿದೆ ನೋಡಿ ಲೆಕ್ಕಾಚಾರ

ತನ್ನ ಪತಿ​ ರಾಹುಲ್​ಗೆ ಬೈದ LSG ಮಾಲೀಕನಿಗೆ ಅತಿಯಾ ಶೆಟ್ಟಿ ಕೊಟ್ರಾ ತಿರುಗೇಟು? ಫೋಟೋ ವೈರಲ್

ನನ್ನ ಕ್ಯಾಪ್ಟನ್ಸಿಯಲ್ಲಿ ಈತನ ಪ್ರತಿಭೆ ಅಂದೇ ಗುರುತಿಸಬೇಕಿತ್ತು! ತಪ್ಪು ಮಾಡಿದೆ; ಗೌತಮ್ ಗಂಭೀರ್​ ಪಶ್ಚಾತಾಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 5 =
Remember me
