ಇಂದೋರ್​:ಮಧ್ಯಪ್ರದೇಶದ ಇಂದೋರ್​ನಲ್ಲಿ ಪೊಲೀಸ್​ ಪೇದೆ ಮತ್ತು ಆತನ ಹೆಂಡತಿಯನ್ನು ಕೊಲೆ ಮಾಡಲಾಗಿದೆ. ಮನೆಯೊಳಗಿದ್ದ ಅಪ್ಪ ಅಮ್ಮನ ಮೇಲೆ ಯಾರೋ ಹಲ್ಲೆ ನಡೆಸುತ್ತಿದ್ದರೂ ಮಗಳು ಮಾತ್ರ ಮನೆ ಹೊರಗೆ ನೆಮ್ಮದಿಯಿಂದ ಅಡ್ಡಾಡಿದ್ದಳು ಎನ್ನಲಾಗಿದೆ.
ಇದನ್ನೂ ಓದಿ:ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರವೆಸಗಿದ ಶಿಕ್ಷಕ!
ಜ್ಯೋತಿ ಪ್ರಸಾದ್​ ಶರ್ಮಾ (45) ಮತ್ತು ಆತನ ಹೆಂಡತಿ ನೀಲಂ (43) ಮೃತ ದುರ್ದೈವಿಗಳು. ಜ್ಯೋತಿ ಪ್ರಸಾದ್​ ಅವರನ್ನು ವಿಶೇಷ ಸಶಸ್ತ್ರ ಪಡೆ (ಎಸ್​ಎಎಫ್​)ನೊಂದಿಗೆ ನಿಯೋಜಿಸಲಾಗಿತ್ತು. ಯಾರೀ ದುಷ್ಕರ್ಮಿಗಳು ದಂಪತಿಗೆ ಹರಿತಾದ ವಸ್ತುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:‘ನನ್ನ ಕಿಡ್ನಿ ಮಾರಾಟಕ್ಕಿದೆ!’ ವಿಚಿತ್ರ ಜಾಹೀರಾತಿನ ಹಿಂದಿದೆ ನೋವಿನ ಕಥೆ
ಮನೆಯೊಳಗಿದ್ದ ದಂಪತಿ ನೋವಿನಿಂದ ನರಳಾಡುವಾಗ ಅವರ 17 ವರ್ಷದ ಮಗಳು ಮನೆ ಹೊರಗೆ ಅಡ್ಡಾಡುತ್ತಿದ್ದಳು ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪ್ರಾಪ್ತ ಮಗಳು ಮತ್ತು ಆಕೆಯ ಬಾಯ್​ ಫ್ರೆಂಡ್​ನನ್ನು ಶಂಕಿತರ ಪಟ್ಟಿಯಲ್ಲಿ ಸೇರಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. (ಏಜೆನ್ಸೀಸ್)
ಏಳು ಮಕ್ಕಳಿಗೆ ಜೀವ ಕೊಟ್ಟು ಪ್ರಾಣ ಬಿಟ್ಟ ಮಗು! ಉಕ್ರೇನ್​, ರಷ್ಯಾದ ಮಕ್ಕಳಿಗೂ ಉಸಿರು ನೀಡಿದ ಬಾಲಕ

https://www.vijayavani.net/bride-leaves-from-marriage-hall/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 4 =
Remember me
