ಒಡಿಶಾ:ಕೊರಾಪುಟ್ ಜಿಲ್ಲೆಯ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ‘ಎಕೆ-47’ ರೈಫಲ್‌ನಿಂದ ಗುಂಡು ಹಾರಿಸಿಕೊಂಡು, ಗಂಭೀರ ಪರಿಸ್ಥಿತಿ ತಲುಪಿರುವ ಘಟನೆ ಒಡಿಶಾದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಕಲಿಯುವಾಗಲೇ ಉದ್ಯೋಗ ಕೌಶಲ ಹೆಚ್ಚಸಿಕೊಳ್ಳಿ; ಕುಲಸಚಿವೆ ನಹಿದಾ ಜಮ್‌ಜಮ್ ಸಲಹೆ
ಗಂಭೀರವಾಗಿ ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು 37 ವರ್ಷದ ಉಪ ಸುಬೇದಾರ್ ನರೇಂದ್ರ ಬಿಸ್ವಾಲ್ ಎಂದು ಗುರುತಿಸಲಾಗಿದ್ದು, ಜಿಲ್ಲಾ ಪೊಲೀಸ್ ನಕ್ಸಲ್ ನಿಗ್ರಹ ಘಟಕದಲ್ಲಿ ಸಬ್ ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಪ್ರಾರಂಭದಲ್ಲಿ ಎಸ್‌ಎಲ್‌ಎನ್ ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಶಾಖಪಟ್ಟಣದ ಹಾಸ್ಪಿಟಲ್​ಗೆ ಸ್ಥಳಾಂತರಿಸಲಾಗಿದೆ.
“ಪ್ರಾಥಮಿಕ ತನಿಖೆಯು ಇದು ಆತ್ಮಹತ್ಯೆಯ ಪ್ರಯತ್ನ ಎಂದು ಹೇಳುತ್ತದೆ. ಆದ್ರೆ, ಇದಕ್ಕೆ ಬಲವಾದ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಡಿಐಜಿ (ನೈಋತ್ಯ ವ್ಯಾಪ್ತಿ) ಚರಣ್ ಸಿಂಗ್ ಮೀನಾ ಹೇಳಿದ್ದಾರೆ,(ಏಜೆನ್ಸೀಸ್).
VIDEO | ಒಳ್ಳೆಯ ಸ್ನೇಹಿತರು ನಕ್ಷತ್ರಗಳಂತೆ; 40 ವರ್ಷದ ಸ್ನೇಹವನ್ನು ಮೆಲುಕು ಹಾಕಿದ ನಟಿ ರೋಜಾ-ರಮ್ಯಾ ಕೃಷ್ಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
