ಝಾನ್ಸಿ:ರಷ್ಯಾದ ಹುಡುಗಿಯರ ಡ್ಯಾನ್ಸ್​ ಕಾರ್ಯಕ್ರಮದಲ್ಲಿ ನೂಕುನುಗ್ಗಲಿಗೆ ಕಾರಣರಾದ ಜನರ ಮೇಲೆ ಪೊಲೀಸರು ಏಕಾಏಕಿ ಲಾಠಿ ಚಾರ್ಚ್​ ಮಾಡಿದ ಘಟನೆ ಉತ್ತರಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಈ ದೃಶ್ಯ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ.
ಇದನ್ನೂ ಓದಿ:ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’ ರಿಲೀಸ್​​ ಬೆನ್ನಲೇ ಹೊಸ ಪೋಸ್ಟರ್​​ ಔಟ್​
ಝಾನ್ಸಿಯ ಮೌರಾನಿಪುರದಲ್ಲಿ ಜಲ್ವಿಹಾರ್ ಮಹೋತ್ಸವದಲ್ಲಿ ರಷ್ಯಾದ ಹುಡುಗಿಯರ ಡ್ಯಾನ್ಸ್​ ಪ್ರದರ್ಶನವನ್ನು ಗುರುವಾರ (ಅ.5) ರಾತ್ರಿ ಆಯೋಜಿಸಲಾಗಿತ್ತು. ಈ ವೇಳೆ ಇದು ಭಾರೀ ಗೊಂದಲಕ್ಕೆ ಗುರಿಯಾಗಿದ್ದು, ನೃತ್ಯ ನೋಡಲು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಜನರ ಮೇಲೆ ಪೊಲೀಸರ ಲಾಠಿ ಪ್ರಹಾರ ಮಾಡಿದ್ದಾರೆ.
झांसी
➡️प्रांतीय मेला जलविहार महोत्सव मऊरानीपुर
➡️पुलिस ने युवकों पर जमकर चलाई लाठियां
➡️प्राइवेट बाउंसरों ने बेल्टों से युवकों को पीटा
➡️आंख में डंडा लगने से एक युवक हुआ घायल
➡️झांसी के मऊरानीपुर में महोत्सव का आयोजन#Jhansipic.twitter.com/0bhuCknngJ
— भारत समाचार | Bharat Samachar (@bstvlive)October 6, 2023

ಪೊಲೀಸರ ಲಾಠಿ ಪ್ರಹಾರಕ್ಕೆ ಸಿಲುಕಿದ ಅನೇಕರು ಸ್ಥಳದಿಂದ ಚೆಲ್ಲಾಪಿಲ್ಲಿಯಾಗಿದ್ದಾರೆ. ಘಟನೆ ಕಾಲ್ತುಳಿತದಂತಹ ಪರಿಸ್ಥಿತಿಗೆ ಕಾರಣವಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಮೌರಾನಿಪುರದಲ್ಲಿರುವ ಝಾನ್ಸಿ ಪ್ರಧಾನ ಕಛೇರಿಯಿಂದ ಸುಮಾರು 75 ಕಿ.ಮೀ ದೂರದಲ್ಲಿರುವ ಈ ಮೇಳವು ಪೊಲೀಸ್ ನಿರ್ಬಂಧಗಳ ನಡುವೆಯೂ ರಷ್ಯಾದ ಕಲಾವಿದರಿಗೆ ಆತಿಥ್ಯ ವಹಿಸಿದೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ:ಕೇಂದ್ರ ಸರ್ಕಾರಕ್ಕೆ 4.860 ಕೋಟಿ ರೂ. ಬೆಳೆ ನಷ್ಟಕ್ಕೆ ಪರಿಹಾರ ಕೇಳಿದ ಸಿದ್ದರಾಮಯ್ಯ
ಪ್ರತ್ಯಕ್ಷದರ್ಶಿಗಳ ಪ್ರಕಾರ, ಪೊಲೀಸರು ಜನಸಂದಣಿ ನಿಯಂತ್ರಿಸಲು ಲಾಠಿಚಾರ್ಜ್ ಮಾಡಿದ್ದಾರೆ. ಗಾಯಗೊಂಡ ವ್ಯಕ್ತಿಗಳನ್ನು ಸಮೀಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳುಹಿಸಲಾಗಿದೆ. ಘಟನೆಯಲ್ಲಿ ರಾಜ್ ಎಂಬ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ,(ಏಜೆನ್ಸೀಸ್).
ಕೊಚ್ಚಿಹೋದ ಸಿಕ್ಕಿಂ ಚುಂಗ್‌ತಾಂಗ್ ಅಣೆಕಟ್ಟು; ಸಿಎಂ ಕೊಟ್ಟ ಕಾರಣ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
