ಮುಂಬೈ:ಎರಡು ದಿನಗಳ ಹಿಂದೆ ಬಂಧನಕ್ಕೆ ಒಳಗಾಗಿರುವ ಖ್ಯಾತ ನಟಿಯೊಬ್ಬರ ಮನೆಯನ್ನು ಇಂದು ಜಾಲಾಡಿದ ಅಪರಾಧ ವಿಭಾಗದ ಪೊಲೀಸರು, ನಟಿಗೆ ಸಂಬಂಧಿಸಿದ ಲ್ಯಾಪ್​ಟಾಪ್​, ಕಂಪ್ಯೂಟರ್ ಹಾರ್ಡ್​ ಡಿಸ್ಕ್ ಇತ್ಯಾದಿಗಳನ್ನು ವಶಕ್ಕೆ ಪಡೆದಿದ್ದಾರೆ.
ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್​ ಅವರ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಸ್ಟೇಟಸ್ ಹಾಕಿದ್ದ ಹಿನ್ನೆಲೆಯಲ್ಲಿ ಮರಾಠಿ ನಟಿ ಕೇತಕಿ ಚಿತಾಲೆ ಅವರನ್ನು ಎರಡು ದಿನಗಳ ಹಿಂದೆ ಪೊಲೀಸರು ಬಂಧಿಸಿದ್ದರು.
ನವಿ ಮುಂಬೈನ ಕಲಂಬೊಲಿಯಲ್ಲಿರುವ ಕೇತಕಿಯ ನಿವಾಸಕ್ಕೆ ಆಕೆಯನ್ನು ಕರೆದೊಯ್ದ ಪೊಲೀಸರು, ಆಕೆಗೆ ಸಂಬಂಧಿಸಿದ ಲ್ಯಾಪ್​ಟಾಪ್​, ಕಂಪ್ಯೂಟರ್ ಹಾರ್ಡ್​ ಡಿಸ್ಕ್ ಜತೆಗೆ ಇತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ನಟಿ ವಿರುದ್ಧ ಮಹಾರಾಷ್ಟ್ರದ ಐದು ಜಿಲ್ಲೆಗಳಲ್ಲಿ ಒಟ್ಟು ಆರು ಕೇಸುಗಳು ದಾಖಲಾಗಿದ್ದು, ಈಕೆ ಮೇ 18ರ ವರೆಗೂ ಪೊಲೀಸರ ಕಸ್ಟಡಿಯಲ್ಲಿ ಇರಲಿದ್ದಾರೆ.
‘ವೀ ಆರ್​ ವಿದ್​ ಯೂ VR..’ ಅಂದ್ರು ಸಲ್ಮಾನ್​ ಖಾನ್​; ಬಹಿರಂಗವಾಯ್ತು ಬಿಗ್​ ಅಸೋಸಿಯೇಷನ್​..

ವಿವಾದಕ್ಕೆ ಕಾರಣವಾಯ್ತು ಸೊಳ್ಳೆ ಸಾಯಿಸುವ ಬ್ಯಾಟ್​!; ಐಎಎಸ್​ ಅಧಿಕಾರಿ ವಿರುದ್ಧ ಕ್ರಿಕೆಟಿಗನ ಅಸಮಾಧಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nineteen =
Remember me
