ಒಡಿಶಾ:ಇತ್ತೀಚಿನ ವರ್ಷಗಳಲ್ಲೇ ಅತ್ಯಂತ ಭೀಕರ ಎನ್ನಲಾದ ರೈಲು ದುರಂತ ಒಡಿಶಾದ ಬಾಲೇಶ್ವರ ಸಮೀಪ ಇಂದು ಸಂಜೆ ಸಂಭವಿಸಿದ್ದು, 50 ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ.
ಶಾಲಿಮಾರ್-ಚೆನ್ನೈ ಕೊರೊಮಂಡಲ್ ಎಕ್ಸ್‌ಪ್ರೆಸ್ ರೈಲುಗಾಡಿಯ 10-12 ಕೋಚ್‌ಗಳು ಬಾಲೇಶ್ವರ ಸಮೀಪ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಪಕ್ಕದ ಇನ್ನೊಂದು ಹಳಿ ಮೇಲೆ ಬಿದ್ದು ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ಗೂಡ್ಸ್​ ರೈಲಿಗೆ ಕೋರಮಂಡಲ್​ ಎಕ್ಸ್​ಪ್ರೆಸ್​ ಡಿಕ್ಕಿ; 50 ಪ್ರಯಾಣಿಕರು ಸಾವು
ಕೆಲ ಸಮಯದ ನಂತರ ಆ ಹಳಿಯ ಮೇಲೆ ಬಂದ ಯಶವಂತಪುರ- ಹೌರಾ ರೈಲು ಈ ಮೊದಲೇ ಹಳಿ ತಪ್ಪಿ ಬಿದ್ದಿದ್ದ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಯಶವಂತಪುರ- ಹೌರಾ ರೈಲಿನ 3-4 ಬೋಗಿಗಳು ಹಳಿ ತಪ್ಪಿವೆ ಎಂದು ರೈಲ್ವೆ ಇಲಾಖೆಯ ವಕ್ತಾರ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 10 =
Remember me
