ಒಡಿಶಾ:ಪ್ಯಾಸೆಂಜರ್ ರೈಲು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ನಡೆದಿದೆ.
ಘಟನೆಯು ಸಂಜೆ 7:20ರ ಸುಮಾರಿಗೆ ನಡೆದಿದ್ದು ಕೋರಮಂಡಲ್​ ಎಕ್ಸ್​ಪ್ರೆಸ್​ ರೈಲು ಕೊಲ್ಲತ್ತಾದಿಂದ ಚೆನ್ನೈ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ 180ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಖ್ಯೆ ಇನ್ನಷ್ಟು ಹೆಚ್ಚಬಹುದು ಎಂದು ವರದಿಯಾಗಿದೆ.
#WATCH| Coromandel Express derails near Bahanaga station in Balasore, Odisha.pic.twitter.com/9Lk2qauW9v— ANI (@ANI)June 2, 2023

#WATCH| Coromandel Express derails near Bahanaga station in Balasore, Odisha.pic.twitter.com/9Lk2qauW9v
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 13 =
Remember me
