ನವದೆಹಲಿ:ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 36,571 ಹೊಸ ಕರೊನಾ ಪ್ರಕರಣಗಳು ವರದಿಯಾಗಿದ್ದು, ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿದೆ. ನಿನ್ನೆಯ ದಿನ ಕಳೆದ 150 ದಿನಗಳಿಗೆ ಹೋಲಿಸಿದರೆ, ಅತಿ ಕಡಿಮೆ ಆ್ಯಕ್ಟೀವ್ ಪ್ರಕರಣಗಳು (3,63,605 ಪ್ರಕರಣಗಳು) ಕಂಡುಬಂದಿವೆ ಎನ್ನಲಾಗಿದೆ.
ಕಳೆದ 24 ಗಂಟೆಗಳಲ್ಲಿ 540 ಜನರು ಕರೊನಾಗೆ ಬಲಿಯಾಗಿದ್ದು, ಈವರೆಗಿನ ಕರೊನಾ ಸಾವುಗಳ ಸಂಖ್ಯೆ 4,33,589ಕ್ಕೆ ಏರಿದೆ. ಆದಾಗ್ಯೂ ದೇಶದಲ್ಲಿ ಕರೊನಾ ಚೇತರಿಕೆ ದರವು ಶೇಕಡ 97.54 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.(ಏಜೆನ್ಸೀಸ್)
ಕರೊನಾ ಲಸಿಕೆಯ 2ನೇ ಡೋಸ್​ ಮಿಸ್​ ಮಾಡಿಕೊಂಡವರು ಎಷ್ಟು ಜನ ಗೊತ್ತಾ?!

ಬಾಲಿವುಡ್​ ನಟ ರಣದೀಪ್​ ಹೂಡಗೆ ಚಿತ್ರಲೇಖಕಿಯ ನೋಟೀಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + eight =
Remember me
