ಬೆಂಗಳೂರು:ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಕರೊನಾ ಒಂಬತ್ತು ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಬೆಂಗಳೂರಿನ 13 ವರ್ಷದ ಬಾಲಕನಿಗೂ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿದೆ.
ಇಲ್ಲಿಯವರೆಗೆ 193 ಮಂದಿಯನ್ನು ಬಿಡುಗಡೆ ಮಾಡಲಾಗಿದ್ದು, 19 ಮಂದಿ ಮೃತಪಟ್ಟಿದ್ದಾರೆ. ಗರ್ಭಿಣಿ ಸೇರಿದಂತೆ 299 ಮಂದಿ ಸಾಮಾನ್ಯ ವಾರ್ಡ್​ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಐವರನ್ನು ಐಸಿಯುನಲ್ಲಿ ಇಡಲಾಗಿದೆ.
ಹೊಸ ಸೋಂಕಿತರ ಪೈಕಿ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ 2, ವಿಜಯಪುರದಲ್ಲಿ 2, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ 1, ಮಳವಳ್ಳಿಯಲ್ಲಿ 1, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2, ಬೆಂಗಳೂರಿನಲ್ಲಿ 1 ಪ್ರಕರಣಗಳು ಪತ್ತೆಯಾಗಿವೆ.
ಯಾವ ಜಿಲ್ಲೆಗಳಲ್ಲಿ ಎಷ್ಟು ಸೋಂಕು ಪ್ರಕರಣಗಳು ಪತ್ತೆಯಾಗಿವೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ:


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − nine =
Remember me
