ಮುಂಬೈ:ಬಾಲಿವುಡ್ ನಟ ಅಕ್ಷಯ್ ಕುಮಾರ್​ಗೆ ಕರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಟ್ವೀಟ್ ಮೂಲಕ ತಿಳಿಸಿರುವ ಅಕ್ಷಯ್ ಕುಮಾರ್, ನನಗೆ ಕರೊನಾ ಪಾಸಿಟಿವ್​ ಇದೆ ಎಂಬುದು ಇಂದು ಬೆಳಗ್ಗೆ ಬಂದ ವರದಿಯಲ್ಲಿ ತಿಳಿಯಿತು. ನಿಯಮದ ಪ್ರಕಾರ ಕ್ವಾರಂಟೈನ್​ಗೆ ಒಳಗಾಗಿದ್ದು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ.
ನನ್ನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವರೆಲ್ಲರೂ ದಯವಿಟ್ಟು ಕರೊನಾ ಟೆಸ್ಟ್​ ಮಾಡಿಸಿಕೊಂಡು, ಜಾಗ್ರತೆವಹಿಸಿ. ಶೀಘ್ರದಲ್ಲೇ ಶೂಟಿಂಗ್​ಗೆ ಹಾಜರಾಗ್ತೀನಿ ಎಂದು ಟ್ವೀಟ್ ಮೂಲಕ ಅಭಿಮಾನಿಗಳಿಗೆ ಅಕ್ಕಿ ತಿಳಿಸಿದ್ದಾರೆ. ‘ರಾಮ್ ಸೇತು’ ಶೂಟಿಂಗ್​ನಲ್ಲಿ ಬಿಜಿಯಾಗಿದ್ದ ಅಕ್ಷಯ್ ಕುಮಾರ್, ಇದೀಗ ಹೋಂ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ.
🙏🏻pic.twitter.com/w9Q7m54BUN
— Akshay Kumar (@akshaykumar)April 4, 2021

ಪಬ್​ಜಿ ಆಡಲು ಮೈದಾನಕ್ಕೆ ಹೋದ 12 ವರ್ಷದ ಬಾಲಕ ಭೀಕರ ಹತ್ಯೆ!

ಸಿಡಿ ಲೇಡಿ ಜತೆ ಸುಧಾಕರ್​ ನಂಟು? ಈ ಬಗ್ಗೆ ಮೌನ ಮುರಿದ ಮಾಜಿ ಸಚಿವ

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
