ಬೆಂಗಳೂರು:ಮೆಗಾಸ್ಟಾರ್ ಚಿರಂಜೀವಿಗೆ ಕರೊನಾ ಸೋಂಕು ದೃಢಪಟ್ಟಿದೆ.
”ಆಚಾರ್ಯ” ಸಿನಿಮಾ ಚಿತ್ರೀಕರಣಕ್ಕೂ ಮುನ್ನ ಕರೊನಾ ಪರೀಕ್ಷೆಗೆ ಚಿರಂಜೀವಿ ಒಳಗಾಗಿದ್ದರು. ಪ್ರೋಟೋಕಾಲ್ ನಂತೆ ಚಿತ್ರತಂಡ ಕರೊನಾ ಟೆಸ್ಟ್ ಮಾಡಿಸಿತ್ತು. ವರಿದಿಯಲ್ಲಿ ಚಿರುಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಚಾರ್ಯ ಸಿನಿಮಾ ಶೂಟಿಂಗ್​ ಅನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.
ತಮಗೆ ಕರೊನಾ ಸೋಂಕು ಇರುವ ಬಗ್ಗೆ ಸ್ವತಃ ಚಿರಂಜೀವಿ ಅವರೇ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘5 ದಿನಗಳಿಂದ ಯಾರೆಲ್ಲ ನನ್ನ ಸಂಪರ್ಕಕ್ಕೆ ಬಂದಿದ್ದೀರೋ ದಯವಿಟ್ಟು ಅವರೆಲ್ಲರೂ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ. ಆರೋಗ್ಯದತ್ತ ಜಾಗ್ರತೆ ವಹಿಸಿ’ ಎಂದು ಮನವಿ ಮಾಡಿದ್ದಾರೆ. ಸದ್ಯ ಚಿರಂಜೀವಿ ಹೋಮ್ ಕ್ವಾರೆಂಟೈನ್​ನಲ್ಲಿದ್ದಾರೆ.
ఆచార్య షూటింగ్ ప్రారంభించాలని,కోవిడ్ టెస్ట్ చేయించుకున్నాను. రిజల్ట్ పాజిటివ్. నాకు ఎలాంటి కోవిడ్ లక్షణాలు లేవు.వెంటనే  హోమ్ క్వారంటైన్ అయ్యాను.గత 4-5 రోజులుగా నన్ను కలిసినవారందరిని టెస్ట్ చేయించుకోవాలిసిందిగా కోరుతున్నాను.ఎప్పటికప్పుడు నా ఆరోగ్య పరిస్థితిని మీకు తెలియచేస్తాను.pic.twitter.com/qtU9eCIEwp
— Chiranjeevi Konidela (@KChiruTweets)November 9, 2020

ಒಂದೇ ಹೆಲಿಕಾಪ್ಟರ್​ನಲ್ಲಿ ಬಂದಿಳಿದ ಬಿಎಸ್​ವೈ-ಸಿದ್ದರಾಮಯ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 15 =
Remember me
