ನವದೆಹಲಿ:ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ರಾಹುಲ್​ ಗಾಂಧಿಯೇ ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ
ನನಗೆ ಕೋವಿಡ್​ ಲಕ್ಷಣಗಳು ಸ್ವಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದರಿಂದ ಪರೀಕ್ಷೆಗೆ ಒಳಗಾದೆ. ವರದಿಯಲ್ಲಿ ಕೋವಿಡ್​ ಪಾಸಿಟಿವ್​ ಬಂದಿದೆ. ಇತ್ತೀಚೆಗೆ ನನ್ನೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ಪ್ರತಿಯೊಬ್ಬರೂ ದಯವಿಟ್ಟು ಸುರಕ್ಷತಾ ಪ್ರೋಟೋಕಾಲ್‌ ಅನುಸರಿಸಿ. ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ ಎಂದು ರಾಹುಲ್​ ಗಾಂಧಿ ಮನವಿ ಮಾಡಿದ್ದಾರೆ.
After experiencing mild symptoms, I’ve just tested positive for COVID.
All those who’ve been in contact with me recently, please follow all safety protocols and stay safe.
— Rahul Gandhi (@RahulGandhi)April 20, 2021

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಬೇಕಿದ್ದ ರಾಹುಲ್​ ಗಾಂಧಿ ಅವರು ಮೊನ್ನೆಯಷ್ಟೇ ರದ್ದು ಮಾಡಿದ್ದರು. ಎಲ್ಲೆಡೆ ಕೋವಿಡ್​ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರ‍್ಯಾಲಿ ನಡೆಸುತ್ತಿಲ್ಲ. ಎಲ್ಲ ಪಕ್ಷದವರೂ ರ‍್ಯಾಲಿ, ಸಭೆಗಳನ್ನ ರದ್ದು ಮಾಡಬೇಕು ಎಂದು ಮನವಿ ಮಾಡಿದ್ದರು.
ಕರೊನಾಗೆ ಸಂಸದ ಶ್ರೀನಿವಾಸಪ್ರಸಾದ್​ರ ಆಪ್ತ ಸಹಾಯಕ ಶಂಕರ್ ಸಾವು

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಗಂಡನ ಬಿಟ್ಟು ಅತ್ತೆಮಗನ ಜತೆ ಬಂದವಳ ಬದುಕಲ್ಲಿ ದುರಂತ! ಪ್ರಿಯಕರನಿಂದಲೇ ನಡೆಯಿತು ಘೋರ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
