ಮುಂಬೈ:ಕ್ರಿಕೆಟ್​ ದಿಗ್ಗಜ ಸಚಿನ್​ ತೆಂಡೂಲ್ಕರ್​ ಅವರಿಗೆ ಕರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಚಿನ್​ ಅವರೇ ತನ್ನ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
‘ನಾನು ಕರೊನಾ ಟೆಸ್ಟ್​ ಮಾಡಿಸಿಕೊಂಡಿದ್ದೆ. ಶನಿವಾರ ವರದಿ ಬಂದಿದ್ದು, ಪಾಸಿಟಿವ್​ ಎಂದಿದೆ. ಹಾಗಾಗಿ ಮನೆಯಲ್ಲೇ ಕ್ವಾರಂಟೈನ್​ ಆಗಿದ್ದೇನೆ. ಮನೆಯಲ್ಲಿ ಇರುವವರ ವರದಿ ನೆಗೆಟಿವ್​ ಬಂದಿದೆ. ವೈದ್ಯರ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕವಾಗಿದ್ದು, ಕರೊನಾ ನಿಯಮ ಪಾಲಿಸುತ್ತಿದ್ದೇನೆ. ಆರೋಗ್ಯದ ಬಗ್ಗೆ ಜಾಗ್ರತೆ ವಹಿಸುತ್ತಿದ್ದೇನೆ’ ಎಂದು ಸಚಿನ್​ ತೆಂಡೂಲ್ಕರ್​ ತಿಳಿಸಿದ್ದಾರೆ.
‘ಮಹಾಮಾರಿ ಕರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯ ಸಿಬ್ಬಂದಿ ಮತ್ತು ನನ್ನ ಅಭಿಮಾನಿಗಳಿಗೆ ಕೃತಜ್ಞತೆಗಳು. ಎಲ್ಲರೂ ಕರೊನಾ ಸೋಂಕಿನ ಬಗ್ಗೆ ಜಾಗ್ರತೆ ವಹಿಸಿ, ಆರೋಗ್ಯದ ಕಾಳಜಿ ಬಗ್ಗೆ ಎಚ್ಚರವಹಿಸಿ’ ಎಂದು ಸಚಿನ್​ ಹೇಳಿದ್ದಾರೆ.
pic.twitter.com/dOlq7KkM3G
— Sachin Tendulkar (@sachin_rt)March 27, 2021

ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಜಾರಕಿಹೊಳಿ ಸ್ಪರ್ಧೆ: ನಾಮಪತ್ರ ಸಲ್ಲಿಕೆ ವೇಳೆ ಬಾರದಂತೆ ಡಿಕೆಶಿಗೆ ಸೂಚನೆ

ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + eighteen =
Remember me
