ನವದೆಹಲಿ: ರಾಷ್ಟ್ರದಲ್ಲಿ ಕರೊನಾ ವೈರಸ್​ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶಿಯ ಎಲ್ಲ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿ ವಿಮಾನಯಾನ ಸಚಿವಾಲಯ ಆದೇಶ ಹೊರಡಿಸಿದೆ.
ನಾಳೆಯಿಂದಲೇ ವಿಮಾನ ಹಾರಾಟ ರದ್ದಾಗಲಿದೆ. ಮುಂದಿನ ಆದೇಶದವರೆಗೆ ವಿಮಾನ ಹಾರಾಟ ಸ್ಥಗಿತಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಈಗಾಗಲೇ ವಿದೇಶಿ ವಿಮಾನಗಳ ಹಾರಾಟವನ್ನು ರದ್ದುಪಡಿಸಿದೆ. ರೈಲುಗಳ ಸಂಚಾರವನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಕರೊನಾ ವೈರಸ್​ಗೆ ರಾಷ್ಟ್ರದಲ್ಲಿ 9 ಮಂದಿ ಬಲಿಯಾಗಿದ್ದು, 427 ಮಂದಿಗೆ ಸೋಂಕು ಹರಡಿದೆ. ರಾಷ್ಟ್ರದಲ್ಲಿ ಸೋಂಕು 2ನೇ ಹಂತದಲ್ಲಿದ್ದು 3ನೇ ಹಾಗೂ 4ನೇ ಹಂತಕ್ಕೆ ತಲುಪದಂತೆ ಮಾಡಲು ಕೇಂದ್ರ ಸರ್ಕಾರ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ.
ಜನತಾ ಕರ್ಫ್ಯೂ ಉಲ್ಲಂಘಿಸಿ ಮದುವೆ: ವಧುವಿನ ತಂದೆ ಮತ್ತು ಇತರೆ 50 ಮಂದಿ ವಿರುದ್ಧ ಕೇರಳದಲ್ಲಿ ಕೇಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + twelve =
Remember me
