ಮುಂಬೈ: ಮಾರಕ ಕರೊನಾ ವೈರಸ್​ ಸೋಂಕಿಗೆ ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಇಂದು 40 ವರ್ಷದ ಮಹಿಳೆ ಬಲಿಯಾಗಿದ್ದಾರೆ.
ಮುಂಬೈನಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ರಾಷ್ಟ್ರದಲ್ಲಿ ಮೃತಪಟ್ಟರ ಸಂಖ್ಯೆ 27 ಮಂದಿ.ಸೋಂಕಿನಿಂದ ಬಳಲುತ್ತಿದ್ದ ಮಹಿಳೆ ಮೃತಪಟ್ಟಿರುವುದನ್ನು ಆಸ್ಪತ್ರೆ ಮೂಲಗಳು ಖಚಿತಪಡಿಸಿವೆ.
ಮುಂಬೈನಲ್ಲಿ ಅಧಿಕ ಕರೊನಾ ಸೋಂಕಿಗೆ ಅಧಿಕ ಮಂದಿ ಮೃತಪಟ್ಟಿದ್ದಾರೆ. ಅಪಾಯಕಾರಿ ವಲಯಕ್ಕೆ ರಾಜ್ಯ: ರಾಜ್ಯದಲ್ಲಿ ಕರೆನಾ ವೈರಸ್​ ಸೋಂಕು ಪೀಡಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಹೀಗಾಗಿ ರಾಜ್ಯ ಈಗ ಅಪಾಯಕಾರಿ ವಲಯ ತಲುಪಿದೆ ಎಂದು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿ ಡಾ. ಪ್ರಕಾಶ್​ ತಿಳಿಸಿದ್ದಾರೆ.
ರಾಜ್ಯಕ್ಕೆ 2 ವಾರ ಅತ್ಯಂತ ಪ್ರಮುಖವಾದುದು. ಹೀಗಾಗಿ ಸಾರ್ವಜನಿಕರು 2 ವಾರಗಳ ಕಾಲ ಮನೆಬಿಟ್ಟು ಹೊರಗೆ ಬರಬೇಡಿ ಎಂದು ಅವರು ಮನವಿ ಮಾಡಿದ್ದಾರೆ.
ವಿದ್ಯಾರ್ಥಿಗಳಿಗೆ ಹಾಸ್ಟೆಲ್​ ಖಾಲಿ ಮಾಡುವಂತೆ ಒತ್ತಾಯಿಸಬೇಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 10 =
Remember me
