ದೌಸಾ:ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗುತ್ತಿದ್ದಂತೆ ಕರೊನಾ ವೈರಸ್ ಕೂಡ ಸಂಪೂರ್ಣವಾಗಿ ನಾಶವಾಗುತ್ತದೆ ಎಂದು ಬಿಜೆಪಿ ಸಂಸದೆಯೋರ್ವರು ಹೇಳಿದ್ದಾರೆ.
ರಾಜಸ್ಥಾನದ ದೌಸಾ ಲೋಕಸಭಾ ಕ್ಷೇತ್ರದ ಸದಸ್ಯೆ ಜಸ್ಕೌರ್ ಮೀನಾ ಅವರು, ಕರೊನಾ ನಿಯಂತ್ರಣಕ್ಕೆ ರಾಮಮಂದಿರ ನಿರ್ಮಾಣವೇ ಪರಿಹಾರ ಎಂದಿದ್ದಾರೆ.ಇದನ್ನೂ ಓದಿ:ದೇಶದಲ್ಲಿ 15 ಲಕ್ಷದ ಗಡಿದಾಟಿದ ಕರೊನಾ ಸೋಂಕಿತರ ಸಂಖ್ಯೆ; ಚೇತರಿಕೆ ಪ್ರಮಾಣದಲ್ಲಿ ಏರಿಕೆ
ನಾವು ಆಧ್ಯಾತ್ಮಿಕ ಶಕ್ತಿಯನ್ನು ಬಲವಾಗಿ ನಂಬುತ್ತೇವೆ. ಅದರ ಅನುಯಾಯಿಗಳು. ಬೇಕಿದ್ದರೆ ನೋಡುತ್ತಿರಿ, ರಾಮಮಂದಿರ ಕಟ್ಟಿದ ಕೆಲವೇ ದಿನಗಳಲ್ಲಿ ಕರೊನಾ ವೈರಸ್​ ಕೂಡ ನಾಶವಾಗುತ್ತದೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ್ ಶರ್ಮಾ ಕೂಡ ಇದೇ ವಾದವನ್ನು ಮುಂದಿಟ್ಟಿದ್ದಾರೆ. ಇವರು, ರಾಮಮಂದಿರ ನಿರ್ಮಾಣ ಕಾರ್ಯ ಶುರುವಾಗುತ್ತಿದ್ದಂತೆ ಕರೊನಾ ನಾಶ ಖಂಡಿತ ಎಂದಿದ್ದಾರೆ. (ಏಜೆನ್ಸೀಸ್​)
ಡಬ್ಲ್ಯುಟಿಸಿ ರ‌್ಯಾಂಕಿಂಗ್ : 3ನೇ ಸ್ಥಾನಕ್ಕೇರಿದ ಇಂಗ್ಲೆಂಡ್, ಅಗ್ರಸ್ಥಾನ ಕಾಯ್ದುಕೊಂಡ ಭಾರತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
