ನವದೆಹಲಿ:ಸಮಯಕ್ಕೆ ತಕ್ಕಂತೆ ಸೂಕ್ತ ನಿರ್ಬಂಧ ಹೇರುವ ಮೂಲಕ ಭಾರತ ಕರೊನಾ ಹರಡುವುದನ್ನು ತಡೆಯಲು ಸಾಧ್ಯವಾಗಿದೆ, ಆದರೆ ಜುಲೈ ಕೊನೆಯ ವೇಳೆಗೆ ದೇಶದಲ್ಲಿ ಸೋಂಕು ಪ್ರಕರಣಗಳು ಗರಿಷ್ಠ ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಕೋವಿಡ್- 19 ವಿಶೇಷ ರಾಯಭಾರಿ ಡೇವಿಡ್ ನಬರೋ ಎಚ್ಚರಿಸಿದ್ದಾರೆ.ವೈರಸ್ ಪ್ರಕರಣಗಳು ಜಾಗತಿಕ ಮಟ್ಟದಲ್ಲಿ ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ತುಲನಾತ್ಮಕವಾಗಿ ತುಸು ಕಡಿಮೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮುಂದಾಗಬಹುದಾಪಂಜಾಬ್​ ಬಳಿ ಭಾರತೀಯ ವಾಯುಪಡೆ ಯುದ್ಧವಿಮಾನ ಪತನದ ಅಪಾಯ ಅರಿತು ಕ್ಷಿಪ್ರ ಲಾಕ್​ಡೌನ್ ಕಾರ್ಯಗತಗೊಳಿಸಿರುವುದು ಸೂಕ್ತವಾಗಿದೆ, ಆದರೆ, ಲಾಕ್​ಡೌನ್ ತೆರವುಗೊಳಿಸಿದ ನಂತರ ನಿಜವಾದ ಸವಾಲು ಎದುರಾಗಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ನಿಮಗೆ ಜನ ಸೇವೆ ಸಲ್ಲಿಸುವ ಆಸಕ್ತಿ ಇದೆಯೆ? ಇಲ್ಲಿದೆ ಉತ್ತಮ ಅವಕಾಶ
ದೇಶದಲ್ಲಿ ಜುಲೈ ಅಂತ್ಯದ ವೇಳೆಗೆ ಕೋವಿಡ್ ಪ್ರಕರಣಗಳು ಹೆಚ್ಚಿನ ಮಟ್ಟ ತಲುಪಲಿದೆ ಎಂದ ಅವರು ಲಾಕ್​ಡೌನ್ ತೆರವುಗೊಳಿಸಿದಾಗ ಹೆಚ್ಚಿನ ಪ್ರಕರಣಗಳು ಕಂಡುಬರಬಹುದಾದರೂ ಭಾರತ ಸ್ಥಿರತೆ ಹಾಗೂ ನಿಯಂತ್ರಣದಲ್ಲಿರಲಿದೆ ಎಂದರು.ರಾಷ್ಟ್ರವ್ಯಾಪಿ ಕ್ಷಿಪ್ರ ಲಾಕ್​ಡೌನ್ ಘೋಷಿಸಿದ್ದರಿಂದ ಭಾರತದಲ್ಲಿ ಈ ರೋಗ ನಿರ್ದಿಷ್ಟ ಪ್ರದೇಶಗಳಿಗೆ ಸೀಮಿತವಾಗಲು ಸಾಧ್ಯವಾಗಿದೆ. ದೆಹಲಿ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡಿನ ಕೆಲ ಪ್ರದೇಶಗಳಲ್ಲಿ ಹೆಚ್ಚು ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. ಭಾರತದಲ್ಲಿ ಕರೊನಾ ವೈರಸ್ ಪ್ರಕರಣಗಳ ಸಂಖ್ಯೆ ದೊಡ್ಡದಾಗಿದ್ದರೂ ಭಾರತದ ಜನಸಂಖ್ಯೆಯನ್ನು ಗಣನೆಗೆ ತೆಗೆದುಕೊಂಡರೆ ಅದೇನೂ ಅಷ್ಟು ದೊಡ್ಡ ಸಂಖ್ಯೆಯಲ್ಲ ಎಂದರು. (ಏಜನ್ಸೀಸ್).
ಪಂಜಾಬ್​ ಬಳಿ ಭಾರತೀಯ ವಾಯುಪಡೆ ಯುದ್ಧವಿಮಾನ ಪತನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 9 =
Remember me
