ಜೈಪುರ:ವೇಗವಾಗಿ ಹರಡುತ್ತಿರುವ ಮಾರಕ ಕರೊನಾ ವೈರಸ್​ಗೆ ದೇಶದಲ್ಲಿ 5ನೇ ಬಲಿಯಾಗಿದೆ. ಇಟಲಿ ಮೂಲದ ಪ್ರವಾಸಿಗ ಜೈಪುರದಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಟಲಿಯಿಂದ ರಾಜಸ್ಥಾನದ ಜೈಪುರಕ್ಕೆ ಪವಾಸ ಬಂದು ಕರೊನಾ ವೈರಸ್​ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ 69 ವರ್ಷದ ಇಟಲಿ ಪ್ರಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜೈಪುರದ ಫೋರ್ಟೀಸ್​ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿದುಬಂದಿದೆ.
ಸದ್ಯ ಭಾರತದಲ್ಲಿ ಸೋಂಕಿತರ ಸಂಖ್ಯೆ 200ರ ಗಡಿಯನ್ನು ದಾಟಿದ್ದು, ಪಂಜಾಬ್​, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದಲ್ಲಿ ಹೊಸ ಏಳು ಪ್ರಕರಣಗಳು ವರದಿಯಾಗಿವೆ. ಇಟಲಿ ಪ್ರಜೆ ಸೇರಿದರೆ ಈವರೆಗೂ ದೇಶದಲ್ಲಿ 5 ಮಂದಿ ಕರೊನಾಗೆ ಬಲಿಯಾಗಿದ್ದಾರೆ.(ಏಜೆನ್ಸೀಸ್​)
ಕರೊನಾ ಭೀತಿ: ಸೀನಿದಾತನಿಗೆ ಬಿತ್ತು ಗೂಸಾ!

ಇಟಲಿಯಲ್ಲಿ ಕರೊನಾದಿಂದ ಮೃತರಾದ ಶೇ. 99 ರೋಗಿಗಳಲ್ಲಿ ಮೊದಲೇ ಕಾಯಿಲೆ ಇತ್ತು: ನೂತನ ಸಂಶೋಧನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + seventeen =
Remember me
