ನವದೆಹಲಿ:ಕರೊನಾ ವೈರಸ್​ ಸೋಂಕಿತರ ಸಂಖ್ಯೆ ಭಾರತದಲ್ಲಿ 35,365ಕ್ಕೆ ಏರಿದ್ದು, ಸಾವಿನ ಸಂಖ್ಯೆ 1,152ಕ್ಕೇರಿದೆ. ಕಳೆದ 24 ಗಂಟೆಯಲ್ಲಿ 1993 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಮೇ 3ರಂದು ಎರಡನೇ ಹಂತದ ಲಾಕ್​ಡೌನ್ ಅವಧಿ ಮುಗಿಯಬೇಕಿತ್ತು. ಆದರೆ ದಿನೇದಿನೆ ಭಾರತದಲ್ಲಿ ಕರೊನಾ ಪ್ರಸರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್​ನ್ನು ಮೇ 17ರವರೆಗೆ ವಿಸ್ತರಿಸುವುದಾಗಿ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − one =
Remember me
