ನವದೆಹಲಿ:ರಾಷ್ಟ್ರದಲ್ಲಿ ಮಹಾಮಾರಿ ಕರೊನಾ ವೈರಸ್​ ಸೋಂಕಿಗೆ ಮೃತಪಟ್ಟವರ ಸಂಖ್ಯೆ 6ಕ್ಕೇರಿದೆ. ಐವರು ಭಾರತೀಯರು ಹಾಗೂ ಓರ್ವ ಇಟಲಿ ಪ್ರಜೆ ಸೇರಿ ದೇಶದಲ್ಲಿ ಈವರೆಗೆ 6 ಮಂದಿ ಸಾವಿಗೀಡಾಗಿದ್ದಾರೆ.
ಕರೊನಾ ವೈರಸ್​ ಸೋಂಕಿತ ಮುಂಬಯಿಯ ನಿವಾಸಿ 56 ವರ್ಷದ ಮಹಿಳೆ ಭಾನುವಾರ ಸಾವಿಗೀಡಾಗಿದ್ದಾರೆ. ಮುಂಬೈನ ಎಚ್​.ಎನ್​. ರಿಲಯನ್ಸ್​ ಆಸ್ಪತ್ರೆಯಲ್ಲಿ ಮಾರ್ಚ್​ 21ರಂದು ಮಹಿಳೆ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೋವಿಡ್​ 19 ಸೋಂಕಿನಿಂದ ಮೃತರಾಗಿದ್ದಾರೆ.
ಸದ್ಯ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 74ಕ್ಕೇರಿದೆ. ಭಾನುವಾರ ಮತ್ತೆ 10 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟಾರೆ ದೇಶದಲ್ಲಿ ಸೋಂಕಿತರ ಸಂಖ್ಯೆ 324 ಪ್ರಕರಣಗಳು ವರದಿಯಾಗಿವೆ.(ಏಜೆನ್ಸೀಸ್​)
ಇಟಲಿಯಲ್ಲಿ ಒಂದೇ ದಿನದಲ್ಲಿ 793 ಮಂದಿ ಕಿಲ್ಲರ್​ ಕರೊನಾ ವೈರಸ್​ಗೆ ಬಲಿ: ಸೋಂಕಿತರ ಸಂಖ್ಯೆ 13ರಷ್ಟು ಏರಿಕೆ

ಕೋವಿಡ್​-19 ಪರೀಕ್ಷಾ ಕಿಟ್​ಗಳನ್ನು ತಯಾರಿಸಲು ಔಷಧ ಉದ್ಯಮಗಳಿಗೆ ಪ್ರಧಾನಿ ಮೋದಿ ಕರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
