ಮುಂಬೈ:ಭಾರತದಲ್ಲಿ ಅತಿ ಹೆಚ್ಚು ಕರೊನಾ ಸೋಂಕಿತರು ಇರುವುದು ಮಹಾರಾಷ್ಟ್ರದಲ್ಲಿ. ಈಗ ಅಲ್ಲಿನ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ಕರೋರಾ ವೈರಸ್​ ರೋಗಿಗಳಿಗೆ ಸಿಹಿ ಸುದ್ದಿ ನೀಡಿದೆ.
ರಾಜ್ಯದ ಕರೊನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಶನಿವಾರ ಘೋಷಣೆ ಮಾಡಿದೆ.ರಾಜ್ಯದಲ್ಲಿ ಮಹಾತ್ಮಾ ಜ್ಯೋತಿಬಾ ಪುಲೆ ಜನ್​ ಆರೋಗ್ಯ ಯೋಜನೆಯಡಿ ಕರೊನಾ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಇಂದು ಹೊಸದಾಗಿ 7 ಕರೊನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 160ಕ್ಕೆ ಏರಿದೆ. ಈ ಏಳು ಮಂದಿಯಲ್ಲಿ ಐವರು ಮುಂಬೈನವರು. ಇಬ್ಬರು ನಾಗ್ಪುರದವರು ಎಂದು ಆರೋಗ್ಯ ಇಲಾಖೆ ತಿಳಿಸಿದೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − nineteen =
Remember me
