ಶಿಮ್ಲಾ: ರಾಷ್ಟ್ರದಲ್ಲಿ ಕರೊನಾ ವೈರಸ್​ ಸೋಂಕು 10ನೆ ಬಲಿ ಪಡೆದಿದೆ. ಹಿಮಾಚಲ ಪ್ರದೇಶದಲ್ಲಿ ಸೋಂಕಿಗೆ ತುತ್ತಾಗಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಮೆರಿಕಾದಿಂದ ಬಂದಿದ್ದ 68 ವರ್ಷದ ವೃದ್ಧನೊಬ್ಬ ಸೋಂಕಿಗೆ ಬಲಿಯಾಗಿದ್ದಾನೆ ಎಂದು ತಿಳಿದು ಬಂದಿದೆ.ರಾಷ್ಟ್ರದಲ್ಲಿ ಕರೊನಾ ವೈರಸ್​ ಸೋಂಕಿಗೆ ಬಲಿಯಾದ 10ನೇ ಹಾಗೂ ಹಿಮಾಚಲ ಪ್ರದೇಶದ ಮೊದಲ ಪ್ರಕರಣ ಆಗಿದೆ.
ಅಮೆರಿಕಾದಿಂದ ಪ್ರವಾಸಕ್ಕೆ ಬಂದಿದ್ದ ವೃದ್ಧನಿಗೆ ಸೋಂಕು ಇರುವುದು ಪತ್ತೆಯಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ರಾಷ್ಟ್ರದಲ್ಲಿ ಕರೊನಾ ವೈರಸ್​ಗೆ ಮೊದಲ ಬಲಿ ಸಂಭವಿಸಿದ್ದು ರಾಜ್ಯದಲ್ಲಿ. ನಂತರ ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಾವು ಸಂಭವಿಸಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. (ಏಜೆನ್ಸೀಸ್​)
ಕರೊನಾ ವೈರಸ್​ ಎಫೆಕ್ಟ್​: ಮಾರಣಾಂತಿಕ ಕಾಯಿಲೆಗೆ ತುತ್ತಾಗಿರುವ ಹಾಗೂ 50 ವರ್ಷ ಮೀರಿದ ಸರ್ಕಾರಿ ನೌಕರರು ರಜೆ ಪಡೆಯಬಹುದು ಎಂದು ಆದೇಶಿಸಿದ ಸರ್ಕಾರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 2 =
Remember me
