ತೆಲಂಗಾಣ:ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಳೆದ ಆರು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಇಬ್ಬರು ಇಂದು ಸಾವನ್ನಪ್ಪಿದ್ದಾರೆ. ಮೇದಕ್ ಜಿಲ್ಲೆಯ ನರಸಾಪುರ ಮಂಡಲದ ಅಹಮದ್‌ನಗರದಲ್ಲಿ ಈ ದಾರುಣ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಇಲಿಯಾನ ಮಗುವಿನ ತಂದೆ ಯಾರಂತ ಗೊತ್ತಾಗೇ ಹೋಯ್ತು!; ರೊಮ್ಯಾಂಟಿಕ್ ಫೋಟೋ ಶೇರ್​​ ಮಾಡಿದ ನಟಿ…
ನೀರುಡಿ ಲಕ್ಷ್ಮಣ್(31) ಹಾಗೂ ರಾಣಿ(24) ಮದುವೆಯಾಗಿ 7 ವರ್ಷವಾದರೂ ಇನ್ನೂ ಮಕ್ಕಳಾಗಲಿಲ್ಲ ಎಂಬ ನೋವು ದಂಪತಿಗೆ ತೀವ್ರವಾಗಿ ಕಾಡಿದ್ದು, ಆರು ದಿನಗಳ ಹಿಂದೆ ಮನೆಯಲ್ಲಿ  ಔಷಧಿ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇದನ್ನೂ ಓದಿ:ಶ್ರಾವಣ ಮಾಸದಲ್ಲಿ ಮಾಂಸಾಹಾರ ಏಕೆ ಸೇವಿಸಬಾರದು?
ಅಹಮದ್‌ನಗರದ ನೀರುಡಿ ಲಕ್ಷ್ಮಣ್ ಮತ್ತು ರಾಣಿ ಏಳು ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ಆದರೆ ಅವರಿಗೆ ಮಕ್ಕಳಿರಲಿಲ್ಲ. ಮಕ್ಕಳಿಲ್ಲದ ಕಾರಣ ಅವರು ತೀವ್ರ ಮನನೊಂದಿದ್ದರು. ಸಾಲವೂ ಹೆಚ್ಚಾಯಿತು. ಮಕ್ಕಳಿಲ್ಲದ ಕಾರಣ ಹಾಗೂ ಮುಂದೆ ಮಕ್ಕಳಾಗುವುದಿಲ್ಲ ಎಂಬ ಮನಸ್ತಾಪದಿಂದ ದಂಪತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಜುಲೈ 8ರಂದು ದಂಪತಿ ವೀಳ್ಯದೆಲೆಗೆ ಸಿಂಡಿಸುವ ಔಷಧಿ ಕುಡಿದು ದಂಪತಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಕುಟುಂಬಸ್ಥರು ಮತ್ತು ಸಂಬಂಧಿಕರು ಅವರನ್ನು ಚಿಕಿತ್ಸೆಗಾಗಿ ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ಸಾಗಿಸಿದರು.
ಇದನ್ನೂ ಓದಿ:Alternative To Tomatoes; ಟೊಮ್ಯಾಟೋ ಬದಲಿಗೆ ಅಡುಗೆಗೆ ಈ 5 ಪದಾರ್ಥ ಬಳಸಿ…ರಾಣಿ ಭಾನುವಾರ ರಾತ್ರಿ 8 ಗಂಟೆಗೆ ಮೃತಪಟ್ಟರೆ, ಲಕ್ಷ್ಮಣ್ ಸೋಮವಾರ ಬೆಳಗ್ಗೆ 5.30ಕ್ಕೆ ಚಿಕಿತ್ಸೆ ಪಡೆಯುತ್ತಲೇ ಮೃತಪಟ್ಟರು. ಇದರಿಂದ ಅವರ ಕುಟುಂಬಸ್ಥರು, ಸಂಬಂಧಿಕರು ಕಣ್ಣೀರಿಡುತ್ತಿದ್ದಾರೆ.
ಇಲಿಯಾನ ಮಗುವಿನ ತಂದೆ ಯಾರಂತ ಗೊತ್ತಾಗೇ ಹೋಯ್ತು!; ರೊಮ್ಯಾಂಟಿಕ್ ಫೋಟೋ ಶೇರ್​​ ಮಾಡಿದ ನಟಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + 14 =
Remember me
