ನವದೆಹಲಿ:ಜೋಡಿಗಳಿಬ್ಬರು ಜನನಿಬಿಡ ಪ್ರದೇಶದಲ್ಲಿ ಅಪಾಯಕಾರಿ ವೀಲಿಂಗ್​ ಮಾಡುತ್ತ ಗಂಭೀರವಾಗಿ ಗಾಯಗೊಮಡಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಪೊಲೀಸರು ಈ ವಿಡಿಯೋವನ್ನು ಹಂಚಿಕೊಂಡಿದ್ಧಾರೆ.
ವೈರಲ್​ ಆಗಿರುವ ವಿಡಿಯೋದಲ್ಲಿ ಜೋಡಿಗಳಿಬ್ಬರು ವೀಲಿಂಗ್​ ಮಾಡುತ್ತ ಚಲಿಸುತ್ತಿರುವುದು ಕಂಡು ರುತ್ತದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಇಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಮಾಡಿಕೊಳ್ಳುತ್ತಾರೆ. ಈ ವಿಡಿಯೋವನ್ನು ದೆಹಲಿ ಪೊಲೀಸರು ಟ್ವೀಟ್​ ಮಾಡಿದ್ದು, ಜನಪ್ರಿಯ ಹಿಂದಿ ಹಾಡೊಂದನ್ನು ಬಳಸಿಕೊಂಡಿದೆ.
ಅಪಾಯಕಾರಿ ವಾಹನ ಚಾಲನೆ ಕುರಿತು ದೆಹಲಿ ಪೊಲೀಸರು ಅನುಸರಿಸಿರುವ ಮಾರ್ಗದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದ್ದು, ನೆಟ್ಟಿಗರು ಈ ರೀತಿ ಮಾಡುವವರನ್ನು ಜೈಲಿಗೆ ಹಾಕಬೇಕು ಎಂದು ಆಗ್ರಹಿಸಿದ್ಧಾರೆ.
ಇದನ್ನೂ ಓದಿ:ಈ ಬಾರಿಯ ವಿಶ್ವಕಪ್​ನಲ್ಲಿ​ ಹೆಚ್ಚು ಸ್ಪರ್ಧಾತ್ಮಕತೆ: ರೋಹಿತ್​ ಶರ್ಮಾ
JAB WE MET with an accident due to reckless driving.#DriveSafe@dtptrafficpic.twitter.com/adfwIPtHlX
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
