ವಡೋದರಾ:ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ.
ಭಾನುವಾರ ಸಂಜೆ ವಡೋದರದಲ್ಲಿ ನಡೆದಿದ್ದ ಚುನಾವಣಾ ರಾಲಿಯಲ್ಲಿ ಭಾಗಿಯಾಗಿ ಮಾತನಾಡುತ್ತಿದ್ದಾಗ ವಿಜಯ್ ರೂಪಾನಿ ಅವರು ಅನಾರೋಗ್ಯದಿಂದ ಕುಸಿದು ಬಿದ್ದಿದ್ದರು. ತಕ್ಷಣವೇ ಅವರನ್ನು ವಡೋದರಾದ ಯುಎನ್ ಮೆಹತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸೋಮವಾರ ಬೆಳಿಗ್ಗೆ ರೂಪಾನಿ ಅವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಿದಾಗ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಣ್ಣ ಪ್ರಮಾಣದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಆಸ್ಪತ್ರೆಯ ಹೆಲ್ತ್ ಬುಲಿಟಿನ್​ನಲ್ಲಿ ತಿಳಿಸಿದ್ದಾರೆ.
ಇಸಿಜಿ, 2ಡಿ ಇಕೋ ಹಾಗೂ ರಕ್ತ ಪರೀಕ್ಷೆ ಫಲಿತಾಂಶ ಸಾಮಾನ್ಯವಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಆರ್​ ಕೆ ಪಟೇಲ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.(ಏಜೆನ್ಸೀಸ್​)
ಉಪೇಂದ್ರರ ಮಿಮಿಕ್ರಿ, ನಟನೆ ಮೂಲಕ ಮನೆ ಮಾತಾಗಿದ್ದ ಜೂನಿಯರ್​ ಉಪೇಂದ್ರ ನಿಧನ

ಪೊಲೀಸ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ 8 ಹೊಸ ನಿಯಮ ಅನುಷ್ಠಾನ

ಡ್ರಗ್ಸ್ ಅತಿ ಸೇವನೆಯಿಂದ ದೇಶದಲ್ಲಿ 2,300 ಸಾವು: 2ನೇ ಸ್ಥಾನದಲ್ಲಿ ಕರ್ನಾಟಕ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × four =
Remember me
