ಮುಂಬೈ:ಕರೊನಾ ವೈರಸ್ ಲಾಕ್​ಡೌನ್ ಅವಧಿಯಲ್ಲಿ ನಿಯಮ ಉಲ್ಲಂಘಿಸಿ ತಬ್ಲಿಘಿ ಜಮಾತ್ ಕಾರ್ಯಕ್ರಮಕ್ಕೆ ಆಗಮಿಸಿದ್ದ 20 ವಿದೇಶಿ ತಬ್ಲಿಘಿಗಳನ್ನು ಬಿಡುಗಡೆ ಮಾಡುವಂತೆ ಮುಂಬೈ ಕೋರ್ಟ್​ ಆದೇಶಿಸಿದೆ. ಅಂಧೇರಿಯ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ಆರ್.ಆರ್.ಖಾನ್​ ಈ ಆದೇಶ ನೀಡಿದ್ದಾರೆ.
ತಬ್ಲಿಘಿಗಳ ವಿರುದ್ಧ ಹೊರಿಸಿದ್ದ ಆರೋಪಗಳನ್ನು ಸಾಬೀತುಪಡಿಸುವ ಸಾಕ್ಷ್ಯಗಳನ್ನು ಒದಗಿಸುವಲ್ಲಿ ತನಿಖಾ ಸಂಸ್ಥೆಗಳು ವಿಫಲವಾಗಿವೆ. ಸಂದೇಹದ ಹೆಸರಿನಲ್ಲಿ ಬಹಳ ಕಾಲ ಯಾರನ್ನೂ ಬಂಧನದಲ್ಲಿ ಇರಿಸಲಾಗದು ಎಂದು ಕೋರ್ಟ್​ ಸ್ಪಷ್ಟಪಡಿಸಿದೆ.
ಇದನ್ನೂ ಓದಿ:ಒಮ್ಮೆ ಗುಣವಾದವರಲ್ಲಿ ಮತ್ತೆ ಕರೊನಾ ಸೋಂಕು ಪತ್ತೆಯಾಗಬಹುದು; ಏಕೆಂದರೆ…
ದಾಖಲೆಗಳಲ್ಲಿ ಇರುವ ಆರೋಪಗಳಿಗೂ ಸಾಕ್ಷ್ಯಗಳಿಗೂ ತಾಳ-ಮೇಳವಿಲ್ಲ. ಕಾನೂನು ಬದ್ಧವಾಗಿರುವ ಸಾಕ್ಷ್ಯಗಳೂ ಇರಲಿಲ್ಲ. ಪ್ರಾಸಿಕ್ಯೂಶನ್​ ಸಾಕ್ಷ್ಯದ ಪ್ರಕಾರ ಆರೋಪಿಗಳು ಲಾಕ್​ಡೌನ್ ನಿಯಮಗಳನ್ನು ಮತ್ತು ಪೊಲೀಸ್ ಕಮಿಷನರ್ ಆದೇಶವನ್ನು ಉಲ್ಲಂಘಿಸಿಲ್ಲ ಎಂಬುದು ದಾಖಲೆಯಲ್ಲಿದೆ. ಸಾಕ್ಷಿಗಳಿಗೂ ಆರೋಪಿಗಳ ಮೇಲಿನ ಆರೋಪವನ್ನು ವಿವರಿಸುವಲ್ಲಿ ವಿಫಲವಾಗಿದ್ದಾರೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು.
ಇದನ್ನೂ ಓದಿ:ಟ್ರಾಫಿಕ್​ನಿಂದ ತಪ್ಪಿಸಿಕೊಳ್ಳಲು ಅಕ್ಷಯ್​ ಮಾಡಿದ ಐಡಿಯಾ ಹೇಗಿದೆ ನೋಡಿ…
ಈ ತಬ್ಲಿಘಿಗಳ ಎರಡು ತಂಡದ ವಿರುದ್ಧ ಏಪ್ರಿಲ್​ನಲ್ಲಿ ಕೇಸ್ ದಾಖಲಾಗಿತ್ತು. (ಏಜೆನ್ಸೀಸ್ )
ರಾಷ್ಟ್ರಪತಿ ಕೈಗೆ ಅಧಿಕಾರ ನೀಡಲು ಸಂವಿಧಾನ ತಿದ್ದುಪಡಿಗೆ ರೆಫರೆಂಡಂ: ಸುಪ್ರೀಂ ಕೋರ್ಟ್ ನಿರ್ದೇಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 19 =
Remember me
