ಮುಂಬೈ:ಕರೊನಾ ರೋಗಿಯೊಬ್ಬ ಆಸ್ಪತ್ರೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆಸ್ಪತ್ರೆಯ ಟಾಯ್ಲೆಟ್​ನಲ್ಲೇ ರೋಗಿ ಆಕ್ಸಿಜನ್​ ಪೈಪ್​ ಬಳಸಿ ನೇಣು ಬಿಗಿದುಕೊಂಡಿರುವುದು ವರದಿಯಾಗಿದೆ.
ನಾಗ್ಪುರದ ಸರ್ಕಾರಿ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ 81 ವರ್ಷದ ವೃದ್ಧರೊಬ್ಬರು ದಾಖಲಾಗಿದ್ದರು. ಅವರಲ್ಲಿ ಕರೊನಾ ದೃಢವಾದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಸೋಮವಾರದಂದು ಆಸ್ಪತ್ರೆಯ ಟಾಯ್ಲೆಟ್​ಗೆ ಹೋದ ಅವರು ಅಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದಲ್ಲಿ ಕರೊನಾ ಸೋಂಕು ಹೆಚ್ಚುತ್ತಿದೆ. ನಾಗ್ಪುರದಲ್ಲಿ ಸೋಂಕು ವಿಪರೀತವಾಗಿ ಹೆಚ್ಚಿದೆ. ಸರ್ಕಾರ ಆಸ್ಪತ್ರೆಯಲ್ಲಿ ಕರೊನಾ ರೋಗಿಗಳ ಸಂಖ್ಯೆ ಹೆಚ್ಚಿದ್ದು, ಒಂದೇ ಬೆಡ್​ನಲ್ಲಿ ಇಬ್ಬಿಬ್ಬರು ರೋಗಿಗಳನ್ನು ಮಲಗಿಸಿರುವ ಫೋಟೋಗಳು ವೈರಲ್​ ಆಗಿವೆ. (ಏಜೆನ್ಸೀಸ್​)
ಜೋಳ ಬೇಯಿಸಲು ಹೋಗಿ ಸುಟ್ಟು ಕರಕಲಾದ ಪುಟಾಣಿಗಳು!

ಸ್ನಾನ ಮಾಡಿ ಸಂತಾನಾಭಿವೃದ್ಧಿಗೆ ಕೂರುತ್ತವೆ ಏಡಿಗಳು! ಅಚ್ಚರಿ ತರಿಸುವ ವಿಚಾರಗಳಿವು..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one − 1 =
Remember me
