ನವದೆಹಲಿ:ಈಗಾಗಲೇ ಕೆಲವು ಷರತ್ತುಗಳ ಮೇಲೆ ನೀಡಲಾಗುತ್ತಿದ್ದ ಕೋವಿಡ್ ಬೂಸ್ಟರ್ ಡೋಸ್ ಇನ್ನುಮುಂದೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಭ್ಯವಾಗಲಿದೆ. ಈ ಕುರಿತು ಕೇಂದ್ರ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ.
ಹೊಸ ವೇರಿಯಂಟ್​ ಎಕ್ಸ್​ಇ ಯುಕೆನಲ್ಲಿ ಹೆಚ್ಚಾಗಿದ್ದು, ಭಾರತದಲ್ಲೂ ವರದಿಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕೋವಿಡ್ ಬೂಸ್ಟರ್​ ಡೋಸ್​ ವಯಸ್ಕರೆಲ್ಲರಿಗೂ ಕೊಡಲು ತೀರ್ಮಾನಿಸಿದೆ.
ಒಮಿಕ್ರಾನ್ ವೇರಿಯಂಟ್ ಕಾಣಿಸಿಕೊಂಡ ಬಳಿಕ ಬೂಸ್ಟರ್ ಡೋಸ್ ನೀಡಲು ಆರಂಭಿಸಲಾಗಿತ್ತು. ಆದರೆ ಅದು ಆರೋಗ್ಯ ಕಾರ್ಯಕರ್ತರು ಮತ್ತು ಹಿರಿಯ ನಾಗರಿಕರಿಗೆ ಮಾತ್ರ ಸೀಮಿತವಾಗಿತ್ತು. ಇದುವರೆಗೆ ಒಟ್ಟು 2.4 ಕೋಟಿಗೂ ಅಧಿಕ ಬೂಸ್ಟರ್ ಡೋಸ್ ನೀಡಲಾಗಿದೆ. ಇದೀಗ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಬೂಸ್ಟರ್ ಡೋಸ್ ಕೊಡಲು ನಿರ್ಧರಿಸಲಾಗಿದ್ದು, ಏ.10ರಿಂದ ಬೂಸ್ಟರ್ ಡೋಸ್ ಲಸಿಕೀಕರಣ ಆರಂಭವಾಗಲಿದೆ.
ಅಡವಿಟ್ಟ ಚಿನ್ನ ಕೊಡಲ್ಲ ಎಂದ ಅಧಿಕಾರಿ; ಬ್ಯಾಂಕ್​ ಎದುರೇ ವಿಷ ಕುಡಿಯಲು ಮುಂದಾದ ರೈತ

ಭೀಕರ ಅಪಘಾತ; ಮಗುಚಿ ಬಿದ್ದ ಲಾರಿ, ಒಬ್ಬ ಸ್ಥಳದಲ್ಲೇ ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + one =
Remember me
