ಜಮ್ಮು :ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಬಂಧಿಸಲ್ಪಟ್ಟ 28 ವರ್ಷದ, ಪಾಕ್ ಆಡಳಿತ ಕಾಶ್ಮಿರ (PaK) ದ ವ್ಯಕ್ತಿಯನ್ನು ಗುರುವಾರ ಕೋವಿಡ್-19 ಗೆ ಪರೀಕ್ಷೆಗೊಳಪಡಿಸಲಾಗಿದೆ.
ಪಾಕಿಸ್ತಾನ ಆಡಳಿತದ ಕಾಶ್ಮೀರದ ನಕ್ಯಾಲ್ ನಿವಾಸಿ ಅಬ್ದುಲ್ ರೆಹಮಾನ್ ನನ್ನು ಮೆಂಧರ್ ಉಪವಿಭಾಗದ ಬಾಲಕೋಟೆ ಸೆಕ್ಟರ್‌ನ ಬುರ್ತಿ ಗ್ರಾಮದಲ್ಲಿ ಬುಧವಾರ ಬಂಧಿಸಲಾಗಿದೆ.
ಇದನ್ನೂ ಓದಿ:ಫೇಸ್​​ಬುಕ್​ನಲ್ಲಿ ನಕಲಿ ಪೇಜ್ ಸೃಷ್ಟಿಸಿ ರಾಷ್ಟ್ರವಿರೋಧಿ ಚಟುವಟಿಕೆ ನಡೆಸುತ್ತಿದ್ದವ ಏನಾದ?
ಆ ವ್ಯಕ್ತಿಯನ್ನು ಈಗ ಕ್ವಾರಂಟೈನ್​​​ ಕೇಂದ್ರದಲ್ಲಿಡಲಾಗಿದ್ದು, ಆ ಸ್ಥಳಕ್ಕೆ ವಿಶೇಷ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ ಎಂದು ಮೆಂಧರ್ ಎಸ್‌ಡಿಪಿಒ ನೀರಜ್ ಪಡಿಯಾರ್ ತಿಳಿಸಿದ್ದಾರೆಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಕೋವಿಡ್ -19 ಪರೀಕ್ಷೆಗಾಗಿ ಮಾದರಿಯನ್ನು ತೆಗೆದುಕೊಳ್ಳಲಾಗಿದ್ದು, ಫಲಿತಾಂಶವನ್ನು ಇನ್ನೂ ನಿರೀಕ್ಷಿಸಲಾಗುತ್ತಿದೆ ಎಂದು ಕ್ಷೇತ್ರ ವೈದ್ಯಾಧಿಕಾರಿ, ಡಾ. ಪರ್ವಿಯಾಜ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಅತ್ಯಾಚಾರಿ ಪಾದ್ರಿ ಆಕೆಯನ್ನು ಮದುವೆಯಾಗಿ, ಮಗು ನೋಡಿಕೊಳ್ಳುವೆ ಎಂದು ಕೋರ್ಟ್ ಮೊರೆಹೋದ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
