ನವದೆಹಲಿ:ಕೊವ್ಯಾಕ್ಸಿನ್​ ಮತ್ತು ಕೋವಿಶೀಲ್ಡ್​ ಲಸಿಕೆಗಳನ್ನು ಭಾರತದಲ್ಲಿ ತುರ್ತು ಬಳಕೆ ಮಾಡಲು ಡಿಸಿಜಿಐ ಅನುಮತಿ ನೀಡಿದ್ದು, ಇನ್ನು 10 ದಿನಗಳೊಳಗೆ ಲಸಿಕೆ ವಿತರಣೆ ಆರಂಭಿಸುವುದಾಗಿ ಕೇಂದ್ರ ಸರ್ಕಾರ ಮಂಗಳವಾರದಂದು ತಿಳಿಸಿದೆ.
ಇದನ್ನೂ ಓದಿ:VIDEO: ಪೈಲಟ್​ಗಳಿಗೆ ಕಾಣಿಸುತ್ತಿದ್ದಾನೆ ನಿಗೂಢ ವ್ಯಕ್ತಿ! ಆಕಾಶದಲ್ಲಿ ಹಾರುತ್ತಿರುವವ ಯಾರೀತ?​
ಸಂಕ್ರಾಂತಿ ಹಬ್ಬಕ್ಕಿಂತ ಮೊದಲು ಅಂದರೆ ಜನವರಿ 13ರಿಂದಲೇ ಲಸಿಕೆ ವಿತರಣೆ ಮಾಡುವ ಸಾಧ್ಯತೆಯಿದೆ. ಕರೊನಾ ರೂಪಾಂತರಿ ಸೊಂಕಿನ ಸಂಖ್ಯೆ ಹೆಚ್ಚುತ್ತಿದ್ದು, ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿರುವ ಬೆನ್ನಲ್ಲೆಯೇ ಸರ್ಕಾರ ಈ ಪ್ರಕಟಣೆ ಹೊರಡಿಸಿದೆ. ಇಲ್ಲಿಯವರೆಗೆ ದೇಶದಲ್ಲಿ 58 ಜನರಲ್ಲಿ ಕರೊನಾ ರೂಪಾಂತರಿ ಕಾಣಿಸಿಕೊಂಡಿದೆ.
ಆಕ್ಸ್​ಫರ್ಡ್​ನ ಕೋವಿಶೀಲ್ಡ್​ ಮತ್ತು ಭಾರತ್​ ಬಯೋಟೆಕ್​ ಸಂಸ್ಥೆಯ ಕೊವ್ಯಾಕ್ಸಿನ್​ ಲಸಿಕೆಯನ್ನು ತುರ್ತು ಬಳಕೆ ಮಾಡಲಾಗುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)
ಮಾರಣಾಂತಿಕ ಎಬೋಲಾ ಪತ್ತೆಹಚ್ಚಿದ ವೈದ್ಯನಿಂದ ಇಡೀ ಮನುಕುಲವೇ ಬೆಚ್ಚಿಬೀಳುವಂತಹ ಎಚ್ಚರಿಕೆ!

ಅಮ್ಮ ಸತ್ತಿಲ್ಲ, ಮಲಗಿದ್ದಾಳೆ! 20 ದಿನದಿಂದ ಶವವನ್ನೇ ಪೂಜಿಸುತ್ತಿರುವ ಮಕ್ಕಳು! ಕಣ್ಣೀರು ತರಿಸುತ್ತೆ ಈ ಮಕ್ಕಳ ನಂಬಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − eight =
Remember me
