ಪಟನಾ: ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಅವರಿಗೆ ಕರೊನಾ ಭೀತಿ ಆವರಿಸಿದೆ. ಇದೀಗ ಅವರ ನಾಲ್ವರು ಕಾರ್ಯದರ್ಶಿಗಳಲ್ಲಿ ಕರೊನಾ ಸೋಂಕು ದೃಢಪಟ್ಟಿದೆ.
ಜುಲೈ 1ರಂದು ಬಿಹಾರದ ವಿಧಾನ ಪರಿಷತ್​ ಕೆಲ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇತ್ತು. ಅದರಲ್ಲಿ ಭಾಗವಹಿಸಿದ್ದ ಬಿಜೆಪಿ ಮುಖಂಡ, ವಿಧಾನ ಪರಿಷತ್​ ಸದಸ್ಯ ಅವಧೇಶ್​ ನಾರಾಯಣ್​ ಸಿಂಗ್ ಅವರಲ್ಲಿ ನಂತರ ಕರೊನಾ ದೃಢಪಟ್ಟಿತ್ತು. ಆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್​ ಕುಮಾರ್ ಕೂಡ ಭಾಗವಹಿಸಿದ್ದರು. ಅಷ್ಟೇ ಅಲ್ಲ, ಅವಧೇಶ್​ ಅವರ ಪಕ್ಕದ ಕುರ್ಚಿಯಲ್ಲಿಯೇ ಕುಳಿತಿದ್ದರು.
ಅವಧೇಶ್​ ಅವರಲ್ಲಿ ಕರೊನಾ ಸೋಂಕು ಕಾಣಿಸುತ್ತಿದ್ದಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗಿತ್ತು. ಅವರಲ್ಲೀಗ ನಿತೀಶ್​ ಕುಮಾರ್​ ಅವರ ನಾಲ್ವರು ಕಾರ್ಯ ಸಹಾಯಕರಲ್ಲಿ ಕರೊನಾ ದೃಢಪಟ್ಟಿದೆ. (ಏಜೆನ್ಸೀಸ್​)
ರಾತ್ರಿ ಬೀದಿ ನಾಯಿಗಳನ್ನು ಹಿಡಿಯಲು ಹೋಗಿದ್ದವರಿಗೆ ರಕ್ತ ಬರುವಂತೆ ಥಳಿಸಿದ ಸ್ಥಳೀಯರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
