ನವದೆಹಲಿ:ಆಕ್ಸ್​ಫರ್ಡ್​ ಮತ್ತು ಅಸ್ತ್ರಾಜೆನೆಕಾ ಸಂಸ್ಥೆ ಜಂಟಿಯಾಗಿ ತಯಾರಿಸಿರುವ ಕೋವಿಶೀಲ್ಡ್​ ಲಸಿಕೆಯನ್ನು ಭಾರತದಲ್ಲಿ 200 ರೂಪಾಯಿ ಡೋಸೇಜ್​ಗೆ ಮಾರಾಟ ಮಾಡುವುದಾಗಿ ಲಸಿಕೆ ತಯಾರಿಸುತ್ತಿರುವ ಸಿರಂ ಇನ್ಸ್ಟಿಟ್ಯೂಟ್​ ತಿಳಿಸಿದೆ. ಸರ್ಕಾರದೊಂದಿಗೆ ಒಪ್ಪಂದದ ಮೊದಲೇ ಲಸಿಕೆಯ ದರವನ್ನು ನಿಗದಿ ಮಾಡಿದ್ದಾಗಿ ತಿಳಿಸಲಾಗಿದೆ.
ಇದನ್ನೂ ಓದಿ:ಅವನು ಕುಡಿದು ಬಂದು ತೆಗಿ ಅಂತ ಒತ್ತಾಯಿಸ್ತಿದ್ದ, ಇವನು ಜೀವವನ್ನೇ ತೆಗೆದ; ಕೊಲೆಯಲ್ಲಿ ಅಂತ್ಯವಾಯ್ತು ಸಲಿಂಗ ಕಾಮ!
ಲಸಿಕೆಯ ದರದ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಕೆಲವು ಒಪ್ಪಂದಗಳು ಬಾಕಿಯಿತ್ತು. ಇದೀಗ ಆ ಕೆಲಸವೂ ಮುಗಿದಿದೆ ಎಂದು ಸೆರಂ ಇನ್​ಸ್ಟಿಟ್ಯೂಟ್​ ತಿಳಿಸಿದೆ. 200 ರೂಪಾಯಿಯೊಂದಿಗೆ ಸಿಎಸ್​ಟಿ 10 ರೂಪಾಯಿ ಸೇರಲಿದ್ದು, 210 ರೂಪಾಯಿಗೆ ಒಂದು ಡೋಸೇಜ್​ ಲಸಿಕೆ ಮಾರಾಟವಾಗಲಿದೆ.
ಇದನ್ನೂ ಓದಿ:ಹಳೇ ನೆನಪುಗಳನ್ನು ಮತ್ತೆ ಬ(ಅ)ಗೆದ ಸನ್ನಿ ಲಿಯೋನ್​; ಅವರು ಹತ್ತಿ ನಿಂತಿದ್ದಾದರೂ ಎಲ್ಲಿ…?
ಕೇಂದ್ರ ಆರೋಗ್ಯ ಸಚಿವಾಲಯದಿಂದ ಲಸಿಕೆಗೆ ಆರ್ಡರ್​ ಇದ್ದು, ಅದರಲ್ಲಿ 11 ಮಿಲಿಯನ್​ ಡೋಸೇಜ್​ ಲಸಿಕೆಯನ್ನು ಮೊದಲ ಹಂತದಲ್ಲಿ ಕಳುಹಿಸಿಕೊಡುತ್ತಿರುವುದಾಗಿ ಸಂಸ್ಥೆ ತಿಳಿಸಿದೆ. ಮುಂಬರುವ ವಾರಗಳಲ್ಲಿ ಆ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)
ಅಣ್ಣ-ತಮ್ಮನಿಂದ ನಿರಂತರ ಅತ್ಯಾಚಾರ: ಲವ್ ಜಿಹಾದ್​ಗೆ ಸಿಲುಕಿ ನರಳಾಡುತ್ತಿದ್ದಾಳೆ ಬೆಂಗಳೂರಿನ ಯುವತಿ

ಮಧ್ಯರಾತ್ರಿಯಲ್ಲಿ ನೀರು ಕುಡಿಯಲೆದ್ದಿದ್ದ ಅಮ್ಮನಿಗಾಯ್ತು ದಿಗಿಲು​; ರಾತ್ರಿ ಮಲಗಿದ್ದ ಮಗ-ಸೊಸೆ ಅಲ್ಲಿರಲಿಲ್ಲ..!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:6 + 12 =
Remember me
