ನವದೆಹಲಿ:ಪ್ರೇಮಿಗಳ ದಿನವಾದ ಫೆ. 14ರಂದ ಹಸುಗಳನ್ನು ಅಪ್ಪಿಕೊಳ್ಳುವ ಮೂಲಕ ಕೌ ಹಗ್​ ಡೇ ಆಚರಿಸಬೇಕು ಎಂದು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ ಈ ಹಿಂದೆ ಮಾಡಿಕೊಂಡಿದ್ದ ಮನವಿಯನ್ನು ಹಿಂಪಡೆದುಕೊಂಡಿದೆ.
ಪ್ರಾಣಿ ಕಲ್ಯಾಣ ಮಂಡಳಿಯ ಈ ಮನವಿಯ ಬಗ್ಗೆ ಆಕ್ಷೇಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ವಿಷಯ ವಿವಾದಾತ್ಮಕವಾಗಿ ಪರಿಣಮಿಸಿತ್ತು. ಅದಾಗ್ಯೂ ಮಂಡಳಿಯ ಈ ನಿಲುವನ್ನು ಉತ್ತರಪ್ರದೇಶದ ಸಚಿವರು ಸಮರ್ಥಿಸಿಕೊಂಡಿದ್ದರು.
ಗೋವನ್ನು ಸ್ಪರ್ಶಿಸುವುದು ಅಥವಾ ಅಪ್ಪಿಕೊಳ್ಳುವುದರಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಮತ್ತು ರಕ್ತದೊತ್ತಡದ ಮಟ್ಟವನ್ನು ಸಮತೋಲನದಲ್ಲಿರಿಸಲು ಸಹಾಯ ಮಾಡುತ್ತದೆ ಎಂದು ಉತ್ತರ ಪ್ರದೇಶದ ಪಶುಸಂಗೋಪನೆ ಸಚಿವ ಧರಮ್​ ಪಾಲ್​ ಸಿಂಗ್​ ಹೇಳಿದ್ದರು.
ಆದರೆ ಇಂದು ತನ್ನ ಮನವಿಯನ್ನು ಹಿಂಪಡೆದುಕೊಂಡಿರುವುದಾಗಿ ಪ್ರಾಣಿ ಕಲ್ಯಾಣ ಮಂಡಳಿ ಹೊಸ ಸುತ್ತೋಲೆಯೊಂದನ್ನು ಹೊರಡಿಸಿದೆ. ಹೀಗಾಗಿ ಫೆ. 14ರಂದು ಕೌ ಹಗ್​ ಡೇ ಆಚರಣೆ ಇರುವುದಿಲ್ಲ ಎಂಬುದನ್ನು ಪ್ರಾಣಿ ಕಲ್ಯಾಣ ಮಂಡಳಿ ತಿಳಿಸಿದೆ.

ಭೀಕರ ಅಪಘಾತ: ಕೆಟ್ಟು ನಿಂತಿದ್ದ ಕ್ಯಾಂಟರ್​ಗೆ ಬುಲೆಟ್ ಡಿಕ್ಕಿ, ಯುವಕ-ಯುವತಿ ಸ್ಥಳದಲ್ಲೇ ಸಾವು

ಎಟಿಎಮ್​ನಿಂದ ವಿಚಿತ್ರ ರೀತಿಯಲ್ಲಿ ಕಳವಾದ ಹಣ; ಬ್ಯಾಂಕ್​ನವರಿಗೆ ತಲೆನೋವಾಗಿರುವ ಖದೀಮರು!

ಸಿನಿಮಾ ಹೀರೋಯಿನ್​ಗೆ ಹೋಲಿಸಿದ್ದಕ್ಕೆ ಪತಿಗೆ ಊಟ ಹಾಕಲ್ಲ ಎಂದ ಪತ್ನಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
