ಅಲಹಾಬಾದ್:ಒಬ್ಬ ವ್ಯಕ್ತಿ ತನ್ನ ಮನೆಯೊಳಗೆ ಗೋ ಹತ್ಯೆ ಮಾಡಿದರೆ ಅದರಿಂದ ಕಾನೂನು ಸುವ್ಯವಸ್ಥೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಅದನ್ನು ಕಾನೂನು ಸುವ್ಯವಸ್ಥೆಯ ಉಲ್ಲಂಘನೆ ಎಂದು ಪರಿಗಣಿಸುವುದಕ್ಕೆ ಸಾಧ್ಯವೂ ಇಲ್ಲ ಎಂದು ಅಲಹಾಬಾದ್ ಹೈಕೋರ್ಟ್​ನ ಲಖನೌ ಪೀಠ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ರಮೇಶ್ ಸಿನ್ಹಾ ಮತ್ತು ಸರೋಜ್ ಯಾದವ್ ಅವರನ್ನು ಒಳಗೊಂಡ ವಿಭಾಗೀಯ ಪೀಠವು ಈ ತೀರ್ಪು ನೀಡಿದ್ದು, ರಾಷ್ಟ್ರೀಯ ಭದ್ರತಾ ಕಾಯ್ದೆಯ ಸೆಕ್ಷನ್​ಗಳ ಪ್ರಕಾರ ಗೋ ಹತ್ಯೆ ಸಂಬಂಧ ಬಂಧಿತರಾಗಿದ್ದ ಮೂವರನ್ನು ಬಿಡುಗಡೆಗೊಳಿಸುವಂತೆ ಸೂಚಿಸಿದೆ.
ಹಾಡುಹಗಲೇ ಮನೆಯೊಳಗೆ ಬೀಫ್ ತುಂಡು ಮಾಡುತ್ತಿದ್ದರು ಎಂಬ ಕಾರಣಕ್ಕೆ ಫಿರ್ಯಾದುದಾರರನ್ನು ಮತ್ತು ಸಹ ಆರೋಪಿಗಳನ್ನು ಬಂಧಿಸಲಾಗಿತ್ತು. ಮನೆಯೊಳಗೆ ಅಂತಹ ಕೃತ್ಯಕ್ಕೆ ಕಾರಣವೇನು ಎಂಬುದು ನಮಗೆ ಗೊತ್ತಿಲ್ಲ. ಅದು ಬಡತನವೇ, ನಿರುದ್ಯೋಗ ಸಮಸ್ಯೆ ಕಾರಣವೇ ಅಥವಾ ಹಸಿವು ಕಾರಣವಾಯಿತೇ ಎಂಬುದು ನಮಗೆ ಗೊತ್ತಿಲ್ಲ. ಸಾರ್ವಜನಿಕರ ಗಮನಸೆಳೆಯುವಂತೆ ಇಂತಹ ಕೃತ್ಯವೆಸಗಿರುವುದು ಸರಿಯಾದ ನಡತೆ ಅಲ್ಲ ಎಂಬುದೂ ಅಷ್ಟೇ ನಿಜ ಎಂದು ಪೀಠ ಅಭಿಪ್ರಾಯಪಟ್ಟಿದೆ.
ಈತ ಡೇಟಿಂಗ್ ಕಿಂಗ್: ಇದುವರೆಗೆ 335 ಮಹಿಳೆಯರ ಜತೆ ಡೇಟ್ ಮಾಡಿರುವ ಇವನ ಟಾರ್ಗೆಟ್ ಎಷ್ಟು ಗೊತ್ತೇ?

ನರ್ಸ್​-ಡ್ರೈವರ್​ ಲವ್​ ಟ್ರ್ಯಾಜೆಡಿ; ಕಾರೊಳಗೇ ಬೆಂಕಿ ಹಚ್ಚಿಕೊಂಡು ಪ್ರೇಮಿಗಳ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 15 =
Remember me
