ಚಂಡೀಗಡ:ಇಲ್ಲಿ ನಡೆಯುತ್ತಿರುವ ಧಾರ್ಮಿಕ ಕಾಯಕ್ರಮವೊಂದರಲ್ಲಿ ಪಟಾಕಿ ಸಿಡಿದು ಇಬ್ಬರು ಮೃತ ಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ತರ್ನ್​ತರಾನ ಜಿಲ್ಲೆಯ ಪಾಹು ಗ್ರಾಮದಲ್ಲಿ ನಾಗರ್​ ಕೀರ್ತನಾ ಎಂಬ ಕಾರ್ಯಕ್ರಮ ನಡೆದಿತ್ತು. ಅಲ್ಲಿ ವಿಧವಿಧವಾದ ಪಟಾಕಿಗಳನ್ನು ಸಿಡಿಸಲಾಗುತ್ತಿತ್ತು.
ಮೆರವಣಿಗೆಯ ಸಮಯದಲ್ಲಿ ಪಟಾಕಿ ಸಿಡಿಸುವ ವೇಳೆ ಕಿಡಿಯೊಂದು ಹಾರಿ ಸಮೀಪದಲ್ಲೇ ಅಪಾರ ಪ್ರಮಾಣದ ಪಟಾಕಿ ತುಂಬಿದ್ದ ಟ್ರ್ಯಾಕ್ಟರ್​ನಲ್ಲಿ ಬಿದ್ದು ಅವಘಡ ಸಂಭವಿಸಿದೆ.
ಪಂಜಾಬ್​ನ ಐಜಿಪಿ ಎಸ್​ಪಿಎಸ್​ ಪಾರ್ಮರ್​ ಘಟನೆ ಬಗ್ಗೆ ಮಾಹಿತಿ ನೀಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಅಂದು ಅಂದಾಜಿಸಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
