ನವದೆಹಲಿ:ಅಪಘಾತ ನಿಯಂತ್ರಣ ಹಾಗೂ ಮಕ್ಕಳೊಂದಿಗಿನ ಸವಾರಿ ವೇಳೆ ಹೆಚ್ಚಿನ ಸುರಕ್ಷತೆಗಾಗಿ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಮಕ್ಕಳಿಗೂ ಹೆಲ್ಮೆಟ್​ ಕಡ್ಡಾಯಗೊಳಿಸಲಾಗಿದೆ.
ನಾಲ್ಕು ವರ್ಷದೊಳಗಿನ ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರೆ ಅವರಿಗೆ ಕ್ರ್ಯಾಷ್​ ಹೆಲ್ಮೆಟ್ ಕಡ್ಡಾಯ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ತಿಳಿಸಿದೆ. ಮಾತ್ರವಲ್ಲ ಅಂಥ ದ್ವಿಚಕ್ರ ವಾಹನಗಳ ವೇಗವನ್ನು ಗಂಟೆಗೆ 40 ಕಿ.ಮೀ.ಗೆ ನಿರ್ಬಂಧಿಸಲಾಗಿದೆ.
ಕೇಂದ್ರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ಈ 4 ವರ್ಷದ ಒಳಗಿನ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮತ್ತು ಅಂಥ ವಾಹನಗಳ ವೇಗಕ್ಕೂ ನಿರ್ಬಂಧ ವಿಧಿಸುವ ಕುರಿತಂತೆ ಕಳೆದ ಅಕ್ಟೋಬರ್‌ನಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.
MoRTH has made mandatory a safety harness and crash helmet for children below 4 years being carried on a two-wheeler with a restricted speed limit of 40 kmph.These rules will come into force from 15 February 2023.pic.twitter.com/Nwmjz1wpgA— MORTHINDIA (@MORTHIndia)February 16, 2022
MoRTH has made mandatory a safety harness and crash helmet for children below 4 years being carried on a two-wheeler with a restricted speed limit of 40 kmph.These rules will come into force from 15 February 2023.pic.twitter.com/Nwmjz1wpgA
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
