ಹುಬ್ಬಳ್ಳಿ:ದುಬೈಯಲ್ಲಿನ ಅಂತಾರಾಷ್ಟ್ರೀಯ ಮೈದಾನದಲ್ಲಿ ಇಂದು ಸಂಜೆ ನಡೆಯಲಿರುವ ಇಂಡೋ್-ಪಾಕ್ ಟಿ-20 ಕ್ರಿಕೆಟ್ ಮ್ಯಾಚ್​ಗೆ ಈಗಾಗಲೇ ದೇಶಾದ್ಯಂತ ಕೌತುಕ ಕೆರಳಿದ್ದು, ಭಾರತ ಗೆಲ್ಲಲಿ ಎಂಬ ಕುರಿತ ಭಾವನೆ ಎಲ್ಲೆಡೆ ವ್ಯಕ್ತವಾಗಲಾರಂಭಿಸಿದೆ. ಅದರಲ್ಲೂ ಕೆಲವೆಡೆ ಪೂಜೆ ಪುರಸ್ಕಾರ ನಡೆಸಿ ಕೋರಿಕೊಳ್ಳುತ್ತಿರುವುದು ಕೂಡ ನಡೆದಿದೆ.
ಇದೇ ಸಲುವಾಗಿ ಹುಬ್ಬಳ್ಳಿಯ ದರ್ಗಾವೊಂದರಲ್ಲಿ ಪಾಕ್​ ವಿರುದ್ಧ ವಿಶೇಷ ಪ್ರಾರ್ಥನೆ ನಡೆದಿದೆ. ಹಳೇ ಹುಬ್ಬಳ್ಳಿಯ ಫತೆಷಾ ವಲಿ ದರ್ಗಾದಲ್ಲಿ ಕ್ರಿಕೆಟ್ ಅಭಿಮಾನಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದ ಭಾರತ ಗೆಲುವು ಸಾಧಿಸಲಿ ಎಂದು ಕೋರಿಕೊಂಡಿದ್ದಾರೆ.
ಟೀಮ್ ಇಂಡಿಯಾದ ಗೆಲುವಿಗಾಗಿ ಫತೇಷಾ ಬಾಬಾಗೆ ಪೂಜೆ ಸಲ್ಲಿಸಿದ ಕ್ರಿಕೆಟ್ ಅಭಿಮಾನಿಗಳು, ರಾಷ್ಟ್ರಧ್ವಜವನ್ನು ಹಿಡಿದು ಪ್ರಾರ್ಥನೆಯನ್ನು ಸಲ್ಲಿಸಿದರು. ಭಾರತ ತಂಡ ಗೆಲ್ಲಲಿ ಎಂದು ಕೋರಿಕೊಂಡರು. ಟಿಪ್ಪು ಸುಲ್ತಾನ್ ಈ ದರ್ಗಾಕ್ಕೆ ಪೂಜೆ ಸಲ್ಲಿಸಿ ಹೋಗಿ ಯುದ್ಧ ಗೆದ್ದಿದ್ದ ಎಂದೂ ಅವರು ಹೇಳಿಕೊಂಡಿದ್ದಾರೆ.
ಕೊಡಗಲ್ಲಿದು ಒಂದು ಮೊಟ್ಟೆಯ ವ್ಯಥೆ: ಸಿದ್ದರಾಮಯ್ಯ ಪ್ರಕರಣದ ಸೈಡ್ ಇಫೆಕ್ಟ್; ರಾಜಾ ಸೀಟೇ ಖಾಲಿ…

ರಾತ್ರಿ ಮನೆಯಲ್ಲಿ ಮಲಗಿದ್ದ ಯುವತಿ ಬೆಳಗ್ಗೆ ನಾಪತ್ತೆ!

‘ಗರ್ಲ್​ ನಂ. 166’ ಗ್ರೇಟ್ ಎಸ್ಕೇಪ್​: 7ನೇ ವಯಸ್ಸಲ್ಲಿ ನಾಪತ್ತೆ, ಹದಿನಾರನೇ ವಯಸ್ಸಲ್ಲಿ ಮನೆಗೆ ಬಂದ್ಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
