ಕೋಲ್ಕತ್ತಾ:ಭಾರತ ಕ್ರಿಕೆಟ್​ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ತಮ್ಮ ತವರೂರಲ್ಲಿ ಹೊಸ ಮನೆಯನ್ನು ಖರೀದಿಸಿದ್ದಾರೆ. ಈ ಬಗ್ಗೆ ತಮ್ಮ ಅಭಿಮಾನಿಗಳಲ್ಲಿ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಮಧ್ಯ ಕೋಲ್ಕತ್ತಾದ ಲೋಯೆನ್​ ರಾಡನ್​ ಸ್ಟ್ರೀಟ್​​​ನಲ್ಲಿ ಬರೋಬ್ಬರಿ 40 ಕೋಟಿ ರೂ. ಬೆಲೆಯ ಐಷಾರಾಮಿ ಮನೆಯನ್ನು ಗಂಗೂಲಿ ಖರೀದಿಸಿದ್ದಾರೆ.

ಎರಡು ಅಂತಸ್ತಿನ ಕಟ್ಟಡವಾಗಿರುವ ಈ ಮನೆ ಐಷಾರಾಮಿ ಕಟ್ಟಡವಾಗಿದೆ. ಪ್ರಸ್ತುತ 48 ವರ್ಷಗಳಿಂದ ತಮ್ಮ ಬಾಲ್ಯದ ದಿನಗಳನ್ನು ಕಳೆದ ಮನೆಯಲ್ಲೇ ವಾಸಿಸುತ್ತಿದ್ದ ಗಂಗೂಲಿ ಸದ್ಯಕ್ಕೆ ತನಗೆ ಅನುಕೂಲವಾಗುವಂತೆ ಹೊಸ ಮನೆಯಲ್ಲೇ ವಾಸವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಸದ್ಯ ತಮ್ಮ ಹೊಸ ಮನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖುಷಿ ಹಂಚಿಕೊಂಡಿದ್ದಾರೆ.(ಏಜೆನ್ಸೀಸ್​)
ಟಿ20ಐ, 5ನೇ ಟೆಸ್ಟ್​ ಪಂದ್ಯ​: ಭಾರತ ತಂಡದಲ್ಲಿ ಯಾರ್ಯಾರಿದ್ದಾರೆ? ಇಲ್ಲಿದೆ ಮಾಹಿತಿ..

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:two × five =
Remember me
