ಅಹಮದಾಬಾದ್​​:ಹಠಾತ್​ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಇಲ್ಲೊಬ್ಬ ವ್ಯಕ್ತಿ ಕ್ರಿಕೆಟ್​ ಆಡುತ್ತಾ ಮೈದಾನದಲ್ಲಿಯೇ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾನೆ. ಈ ಘಟನೆ ಅಹಮದಾಬಾದ್​​ನಲ್ಲಿ ನಡೆದಿದೆ.
ವಸಂತ್ ರಾಥೋಡ್ (34) ಮೃತ ದುರ್ದೈವಿ. ಇವರು ರಾಜ್ಯ ಸರಕು ಹಾಗೂ ಸೇವಾ ತೆರಿಗೆ ಇಲಾಖೆಯಲ್ಲಿ ಹಿರಿಯ ಗುಮಾಸ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕ್ರಿಕೆಟ್​ ಪಂದ್ಯ ಆಡುತ್ತಿದ್ದಾಗ ಹೃದಯಾಘಾತವಾಗಿದೆ. ಆಟದ ಮೈದಾನದಲ್ಲಿಯೇ ಕುಸಿದು ಬಿದ್ದಿದ್ದಾರೆ.
ಇದನ್ನೂ ಓದಿ:ಪರೀಕ್ಷಾ ಕೇಂದ್ರಕ್ಕೆ ಹೋಗಲು ದಾರಿ ತಪ್ಪಿ ಅಳುತ್ತ ನಿಂತಿದ್ದ ವಿದ್ಯಾರ್ಥಿನಿ: ಜೀರೋ ಟ್ರಾಫಿಕ್​​ನಲ್ಲಿ ಕರೆದೊಯ್ದ ಪೊಲೀಸ್
ಎಂದಿನಂತೆ ವಸಂತ್ ಕ್ರಿಕೆಟ್ ಆಡುತ್ತಿದ್ದರು. ಅಂತೆಯೇ ಬೌಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಆಯಾಸ ಉಂಟಾಗಿ ಅಲ್ಲಿಯೇ ಕುಸಿದಿದ್ದಾರೆ. ಜೊತೆಯಲ್ಲಿದ್ದವರು ವಸಂತ್​ನನ್ನು ಮೇಲಕ್ಕೆತ್ತಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ವಸಂತ್ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
VIDEO| ಕೋತಿಯನ್ನು ಮರಕ್ಕೆ ಬಿಗಿದು ಕೊಂದ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 2 =
Remember me
