ನವದೆಹಲಿ:ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರು ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನೀರು ಕುಡಿದು ಅಸ್ವಸ್ಥಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ದೇಶೀ ಲೀಗ್ ರಣಜಿ ಟ್ರೋಫಿ ಸೀಸನ್​ನಲ್ಲಿ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮಯಾಂಕ್ ಅವರನ್ನು ಕೂಡಲೇ ​ತ್ರಿಪುರಾದ ಅಗರ್​ಥಾಲ​ ಎಎಲ್​ಎಸ್ ಆಸ್ಪತ್ರೆಗೆ ದಾಖಲು ಮಾಡಿದ್ದು, ತೀವ್ರ ನಿಘ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.
ಮಯಾಂಕ್ಅನುರಾಗ್ಅಗರ್ವಾಲ್ಅವರು ೧೬ ಫೆಬ್ರವರಿ ೧೯೯೧ರಲ್ಲಿ ಜನಿಸಿದರು. ಇವರು ಕರ್ನಾಟಕದವರಾಗಿದ್ದು ಬಲಗೈ ಆರಂಭಿಕ ಬ್ಯಾಟ್ಸ್‌ಮನ್‌ ಆಗಿ ಆಡುವ ಭಾರತದ ಅಂತಾರಾಷ್ಟ್ರೀಯ ಕ್ರಿಕೆಟಿಗ. ಅವರು ೨೬ ಡಿಸೆಂಬರ್ ೨೦೧೮ ರಂದು ಆಸ್ಟ್ರೇಲಿಯಾ ವಿರುದ್ಧ ಭಾರತದ ಪರವಾಗಿ ಅಂತಾರಾಷ್ಟ್ರೀಯ ಪಂದ್ಯಾವಳಿಗೆ ಪಾದಾರ್ಪಣೆ ಮಾಡಿದರು.
ಅವರ ಬಗ್ಗೆ ಯಾಕೆ ಗುರು..ಅವ್ರ ಫ್ಯಾನ್ಸ್​ ಸರಿ ಇಲ್ಲ ಅಂದ್ರು ಸುದೀಪ್​; ಕಿಚ್ಚನ ಮಾತಿನ ಅರ್ಥವೇನು?

ರಕ್ಷಕ್ ಬುಲೆಟ್‌ಗೆ ಬುದ್ಧಿ ಹೇಳಿ ಬೆಲೆ ಬಾಳೋ ಕನ್ನಡಕ ಕೊಟ್ಟ ಕಿಚ್ಚ ಸುದೀಪ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
