ಮುಂಬೈ:ತಮ್ಮ ದುಬಾರಿ ಲಂಬೋರ್ಗಿನಿ ಕಾರನ್ನು ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅತಿ ವೇಗವಾಗಿ ಚಾಲನೆ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್​ ತಂಡದ ನಾಯಕ ರೋಹಿತ್ ಶರ್ಮಾ ಮೂರು ಟ್ರಾಫಿಕ್ ಚಲನ್‌ಗಳನ್ನು ಪಡೆದುಕೊಂಡಿದ್ದಾರೆ ಎಂದು ಇತ್ತೀಚಿನ ವರದಿ ಉಲ್ಲೇಖಿಸಿದೆ.
ಇದನ್ನೂ ಓದಿ:ಮಹಿಳಾ ಎಸ್‌ಐ ಸ್ಕೂಟರ್‌ಗೆ ಬುಲೆಟ್‌ನಲ್ಲಿ ಗುದ್ದಿ ಧಮ್ಕಿ ಹಾಕಿ ಜೈಲು ಪಾಲಾದ
ಪುಣೆಯಲ್ಲಿ ಬಾಂಗ್ಲಾದೇಶದ ವಿರುದ್ಧ ಐಸಿಸಿ ವಿಶ್ವಕಪ್ 2023ರ ಪಂದ್ಯದ ಬೆನ್ನಲ್ಲೇ ಈ ಸುದ್ದಿಯೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ತಮ್ಮ ಲಂಬೋರ್ಗಿನಿ ಕಾರನ್ನು ಗಂಟೆಗೆ 200 ಕಿಮೀ ವೇಗದಲ್ಲಿ ರೋಹಿತ್​ ಚಲಾಯಿಸಿದ್ದು, ಕೆಲವೆಡೆ 215 ಕಿಮೀ ವೇಗವನ್ನು ತಲುಪಿರುವುದಾಗಿ ವರದಿಯು ತಿಳಿಸಿದೆ. ವೇಗದ ಮಿತಿಯನ್ನು ಮೀರಿ, ವಾಹನ ಚಲಾಯಿಸದ ಕಾರಣ ರೋಹಿತ್​ಗೆ ಮೂರು ಆನ್‌ಲೈನ್ ಚಲನ್‌ಗಳನ್ನು ನೀಡಲಾಗಿದೆ.
ಕಳೆದ ವರ್ಷ ರೋಹಿತ್ ಶರ್ಮಾ ಈ ಐಷಾರಾಮಿ ಕಾರನ್ನು ಖರೀದಿಸಿದ್ದು, ಅದರ ಬೆಲೆ 3 ಕೋಟಿ ರೂ.ಗೂ ಹೆಚ್ಚು ಎಂದು ಹೇಳಲಾಗಿದೆ. ಸದ್ಯ ಕ್ಯಾಪ್ಟನ್​ ರೋಹಿತ್ ಶರ್ಮಾ ಅಕ್ಟೋಬರ್ 15 ರಂದೇ ಭಾರತ ತಂಡದೊಂದಿಗೆ ಪುಣೆಯನ್ನು ತಲುಪಿದ್ದು, ಗುರುವಾರ ನಡೆಯಲಿರುವ ಇಂಡಿಯಾ ಮತ್ತು ಬಾಂಗ್ಲಾದೇಶ ನಡುವಿನ ಏಕದಿನ ಪಂದ್ಯಕ್ಕೆ ಸಜ್ಜಾಗಿದ್ದಾರೆ,(ಏಜೆನ್ಸೀಸ್).
ಸದ್ದಿಲ್ಲದಂತೆ ಯಶಸ್ವಿ 25 ದಿನಗಳನ್ನು ಪೂರೈಸಿದ ‘ಪರಿಶುದ್ಧಂ’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 13 =
Remember me
