ಬೆಂಗಳೂರು:ರಾಜ್ಯ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಟಿ.ರವಿ ಅವರನ್ನು ಇತ್ತೀಚಿಗಷ್ಟೇ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿದ್ದ ಹೈಕಮಾಂಡ್​, ಇದೀಗ ಮತ್ತೊಂದು ಮಹತ್ತರದ ಜವಾಬ್ದಾರಿ ವಹಿಸಿದೆ.
ಮಂಗಳವಾರ ಜೆ.ಪಿ.ನಡ್ಡಾ ನೇತೃತ್ವದಲ್ಲಿ ಪದಾಧಿಕಾರಿಗಳ ಸಭೆ ನಡೆದಿತ್ತು. ಆ ಸಭೆಯಲ್ಲಿ ತೀರ್ಮಾನವಾದಂತೆ ಜವಾಬ್ದಾರಿ ಹಂಚಿಕೆ ಮಾಡಿರುವ ಬಿಜೆಪಿ ಹೈಕಮಾಂಡ್, ದಕ್ಷಿಣ ಭಾರತದ ಸಂಪೂರ್ಣ ಉಸ್ತುವಾರಿಯನ್ನು ಸಿ.ಟಿ. ರವಿ ಹೆಗಲಿಗೆ ಹಾಕಿದೆ.
ಸೆ.26ರಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಿ.ಟಿ.ರವಿ ಆಯ್ಕೆಯಾಗಿದ್ದರು. ಬಳಿಕ ಪಕ್ಷ ಸಂಘಟನೆಯಷ್ಟೇ ನನ್ನ ಗುರಿ ಎಂದಿದ್ದ ಅವರು, ಅ.2ರ ಗಾಂಧಿ ಜಯಂತಿಯಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅಂದು ಸಿಎಂ ಸಿಗದ ಕಾರಣ ಅ.3ರಂದು ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
VIDEO| ಸಲಿಂಗ ಮದುವೆಯಾದ ಕನ್ನಡಿಗ! ಆತನನ್ನು ಹೊರದಬ್ಬಲು ಸಜ್ಜಾಗಿದೆ ಕೊಡವ ಜನಾಂಗ

ನಾನು ಸಚಿವ ಸ್ಥಾನ ಬಿಡಲು ಸಿದ್ಧ: ಸಿ.ಟಿ.ರವಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine + sixteen =
Remember me
