ಬೆಂಗಳೂರು:ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸೇರಿದಂತೆ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಬಿಜೆಪಿ ನಾಯಕ ಸಿಟಿ ರವಿ ಭಾನುವಾರ ‘ಅತಿ ದೊಡ್ಡ ಪನೌಟಿ ಯಾರು?'(ಅಪಶಕುನ) ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿನಿಂದ ಬಿಜೆಪಿಗೆ ಲಾಭ; ಏನಿದು ಲೆಕ್ಕಾಚಾರ?ಎಕ್ಸ್ (ಹಿಂದಿನ ಟ್ವಿಟರ್) ನ ತಮ್ಮ ಪೋಸ್ಟ್‌ನಲ್ಲಿ ಟ್ವೀಟ್​ ಹಾಕಿರುವ ಸಿ.ಟಿ.ರವಿ, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವನ್ನು ಟ್ಯಾಗ್ ಮಾಡಿ ‘ಅತಿ ದೊಡ್ಡ ಪನೌಟಿ ಯಾರು?’ ಯಾರು ಎಂದು ಪ್ರಶ್ನಿಸಿದ್ದಾರೆ.
ತೆಲಂಗಾಣದಲ್ಲಿ “ಕೈ”, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಜಯಭೇರಿ ಭಾರಿಸಿರುವುದು ತಿಳಿದ ಸಂಗತಿಯೇ. ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುತ್ತದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ತಿಳಿಸಿದ್ದವು.‘
ವಿಧಾನಸಭೆ ಚುನಾವಣಾ ಫಲಿತಾಂಶ 2023: ಜೈಪುರದಲ್ಲಿ ಕೇಸರಿ ಮಯ; ಡೋಲು ಶಬ್ದಕ್ಕೆ ಮೊಳಗಿದ ಸಂಭ್ರಮ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
