ತಮಿಳುನಾಡು:ತಡರಾತ್ರಿ ಇಬ್ಬರು ಪ್ರೇಮಿಗಳು​​ ಮಾತನಾಡುತ್ತಾ ನಿಂತಿದ್ದ ವೇಳೆ ಅಲ್ಲಿಗೆ ಬಂದ ಮೂವರು ದುಷ್ಕರ್ಮಿಗಳು, ಸ್ನೇಹಿತನ ಎದುರೇ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಕಡಲೂರಿನ ಕಮ್ಮಿಯಂಪೆಟ್ಟೈ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಅಲ್ಲದೇ ಆರೋಪಿಗಳು ಮೊಬೈಲ್​​ನಲ್ಲಿ ಪ್ರೇಮಿಗಳ ಫೋಟೋ ತೆಗೆದು ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಾರೆ. ಈ ವಿಷಯವನ್ನು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರ ಮುಂದೆ ಯುವತಿ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ.
ತನಿಖೆ ಚುರುಕುಗೊಳಿಸಿದ ಪೊಲೀಸರು ಆರೋಪಿಗಳಾದ ಕಿಶೋರ್ (19), ಸತೀಶ್ ​(19) ಹಾಗೂ ಆರೀಫ್ ​(18) ನನ್ನು ಬಂಧನ ಮಾಡಲಾಗಿದ್ದು, ಮೊಬೈಲ್​ ಫೋನ್​ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಯುವತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯಕೀಯ ಚಿಕಿತ್ಸೆಗೊಳಪಡಿಸಲಾಗಿದೆ.
ಎಮ್ಮೆ, ನಾಯಿ ವಿಚಾರಕ್ಕೆ ಅತ್ತೆ-ಸೊಸೆ ಜಗಳ… ಇಷ್ಟಕ್ಕೆ ದುಡುಕಿದ್ರಾ ಶಂಕ್ರಣ್ಣ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + nine =
Remember me
