ಮುಂಬೈ:ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದಿದ್ದು, ಬೀಡ್​ನಲ್ಲಿರುವ ಎನ್​ಸಿಪಿ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ. ಇದಲ್ಲದೆ ಶರದ್​ ಪವಾರ್ ಬಣದ ಶಾಸಕನ ಮನೆಗೂ ಬೆಂಕಿ ಹಚ್ಚಲಾಗಿದೆ.
ಶರದ್​ ಪವಾರ್​ ಬಣದ ಶಾಸಕ ಸಂದೀಪ್ ಕ್ಷೀರಸಾಗರ್ ಮತ್ತು ಹಿರಿಯ ಒಬಿಸಿ ನಾಯಕ ಜಯದತ್ ಕ್ಷೀರಸಾಗರ್ ಅವರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಇದಲ್ಲದೆ ಪ್ರತಿಭಟನಾ ನಿರತರು ಕ್ಷೀರಸಾಗರ ಕುಟುಂಬಕ್ಕೆ ಸಂಬಂಧಿಸಿದ ಸಂಸ್ಥೆಯಾದ ಕೆಎಸ್‌ಕೆ ಕಾಲೇಜಿನ ಕಚೇರಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
बीडमध्ये मंत्री छगन भुजबळ यांचे कट्टर कार्यकर्ते सुभाष राऊत यांचे हॉटेल सनराईज मराठा आंदोलकांनी बेचिराख केले#MarathaReservation#MarathaProtest#MarathaArakshanpic.twitter.com/2oeFskHbrR
ಇದನ್ನೂ ಓದಿ:ಆಟೋಗೆ ಡಿಕ್ಕಿ ಹೊಡೆದ ವಂದೇ ಭಾರತ್ ರೈಲು; ತಾಯಿ, ಇಬ್ಬರು ಹೆಣ್ಣು ಮಕ್ಕಳು ಮೃತ್ಯು
ಇದಲ್ಲದೆ ಮಹಾರಾಷ್ಟ್ರ ಡಿಸಿಎಂ ಅಜಿತ್​ ಪವಾರ್ ಬಣದ ಸಚಿವ ಛಗನ್​ ಭುಜ್​ಬಲ್ ಆಪ್ತ ಸುಭಾಷ್ ರಾವುತ್‌ಗೆ ಮಾಲೀಕತ್ವದ ಹೋಟೆಲ್ ಸನ್‌ರೈಸ್​ಗೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದು, ಹೋಟೆಲ್​ ಮುಂಭಾಗ ನಿಂತಿದ್ದ ಕಾರು ಹಾಗೂ ಬೈಕ್​ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಮರಾಠ ಮೀಸಲಾತಿ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತರೂಢ ಬಿಜೆಪಿ-ಶಿವಸೇನೆ-ಎನ್​ಸಿಪಿ ಸರ್ಕಾರದ ಶಾಸಕರು ಹಾಗೂ ಸಚಿವರ ಮನೆಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಘರ್ಷಣೆ ಬೆನ್ನಲ್ಲೇ ಮಹಾರಾಷ್ಟ್ರದ ಬೀಡ್​ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
मराठा आंदोलकांनी बीडमध्ये राष्ट्रवादी आमदार संदीप क्षीरसागर आणि त्यांचे काका जयदत्त क्षीरसागर यांचा बंगला पेटवला.. बंगल्यातील काही चारचाकी वाहनंही आगीत खाक झाल्याची माहिती.#MarathaProtest#MaharashtraPoliticspic.twitter.com/HLjHEtT0A8
In Beed, The office of the NCP (Sharad Pawar group) was set on fire by the Maratha protesters.#MarathaReservation#मराठा_आरक्षणpic.twitter.com/KO4NfIkzOe
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 17 =
Remember me
